Mysore
26
scattered clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಇಂದು ಮತ್ತೆ ಕಳಪೆ ಮಟ್ಟಕ್ಕೆ ಕುಸಿತ ಕಂಡಿದೆ. ಇಂದು ಬೆಳಿಗ್ಗೆ ಸೂಚ್ಯಂಕವು 313ಕ್ಕೆ ತಲುಪಿದ್ದು ಅಪಾಯದ ಸ್ಥಿತಿ ಮುಂದುವರಿದಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ಇನ್ನು ನಿನ್ನೆ ಬೆಳಿಗ್ಗೆ …

ಕೋಲ್ಕತ್ತಾ: ವಕ್ಫ್‌ ಮಸೂದೆ ಜಾತ್ಯಾತೀತ ವಿರೋಧಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ವಕ್ಫ್‌ ಮಸೂದೆ ಸಂಬಂಧ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಪಡೆದುಕೊಂಡಿಲ್ಲ. ಈ ಮಸೂದೆಯು ಒಕ್ಕೂಟ ವ್ಯವಸ್ಥೆಯ ವಿರೋಧಿ ಮತ್ತು …

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ನೂತನ ಸಂಸದೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭಾ ಸಂಸದರಾಗಿ ಪ್ರಮಾಣ ವಚನ …

ಹೊಸದಿಲ್ಲಿ: 2018-19 ಹಾಗೂ 2022-23ನೇ ಸಾಲಿನ ನಡುವೆ ಪತ್ತೆಹಚ್ಚಲಾದ 500ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆಯಲ್ಲಿ ಶೇ.317ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ದತ್ತಾಂಶದಲ್ಲಿ ಹೇಳಿದೆ. 2018-19 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 2186.5 ಕೋಟಿ …

ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್‌ …

ನವದೆಹಲಿ: ಲೋಕಸಭೆಯ ನೂತನ ಸಂಸತ್‌ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಅವರು ತಮ್ಮ ಮೇಲಿರುವ ಆರೋಪಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ ಎಂದು ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ನವದೆಹಲಿ: ಅಮೆರಿಕಾ ಕೋರ್ಟ್‌ನಲ್ಲಿ ಗೌತಮ್‌ ಅದಾನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್‌ ಸಂಸದ ಮಾಣಿಕ್ಯಂ ಟಾಗೋರ್‌ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು …

ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎನ್‌ಡಿಎಂಎಫ್‌ ಪರಿಹಾರ ಬಿಡುಗಡೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಗಳಿಗೆ ಎನ್‌ಡಿಎಂಎಫ್‌ ಪರಿಹಾರ ಬಿಡುಗಡೆ ಮಾಡಲಾಗಿದೆ. ಒಟ್ಟು 15 ರಾಜ್ಯಗಳಿಗೆ 1,115 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ …

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ದ್ವಿಪೌರತ್ವ ಅಂಶ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ರಾಹುಲ್‌ ಗಾಂಧಿ ಬ್ರಿಟನ್‌ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್‌ ವಿಘ್ನೇಶ್‌ ಎಂಬುವವರು ಅರ್ಜಿ ಸಲ್ಲಿಸಿದ್ದರು. …

Stay Connected​
error: Content is protected !!