Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೈದರಾಬಾದ್: ಲೋಕಸಭಾ ಚುನಾವಾಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದಾರೆ. …

ಪುದುಚೇರಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವಿ.ವೈಥಿಲಿಂಗಂ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರಡಳಿತ ಪ್ರದೇಶವಾದ ಪುದುಚೇರಿಗೆ ಸಂಪೂರ್ಣ …

ಭೋಪಾಲ್: ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ ಅವರಂತೆಯೇ ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಅವರು ಭಾರತ ರಾಜಕೀಯಕ್ಕೆ ಅತ್ಯುತ್ತಮ ಫಿನಿಷರ್‌ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ರಾಹುಲ್‌ ಗಾಂಧಿಯ ಕಾಲೆಳೆದಿದ್ದಾರೆ. ಮಧ್ಯಪ್ರದೇಶದ ಸಿದ್ಧಿ ಜಿಲ್ಲೆಯಲ್ಲಿ ಶನಿವಾರ (ಏ.೬) ಚುನಾವಣಾ ಪ್ರಚಾರದಲ್ಲಿ …

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ರಕ್ಷಿಸುವ ಮಹತ್ವ ಹೋರಾಟವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ. ಪ್ರಸ್ತುತ ರಾಜಕೀಯ ಸನ್ನಿವೇಶವು …

ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ರಾಜಸ್ಥಾನದ ಜೈಪುರದಲ್ಲಿ ನಡೆದ ಚುನಾವಣಾ …

ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಶುಕ್ರವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯು …

ನವದೆಹಲಿ: ಇಡಿ (ಜಾರಿ ನಿರ್ದೇಶನಾಲಯ) ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ನೇತೃತ್ವದ ಪೀಠವು ಪ್ರಜಾಫ್ರಭುತ್ವವು ತನ್ನದೇ …

ಪ್ರತಿಷ್ಟಿತ ನಿಯತಕಾಲಿಕ ಫೋರ್ಬ್ಸ್‌ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಫ್ರಾನ್ಸ್‌ನ ಬರ್ನಾರ್ಡ್‌ ಅನೌಲ್ಟ್‌ ಅಂಡ್‌ ಫ್ಯಾಮಿಲಿ ಒಟ್ಟು 233 ಬಿಲಿಯನ್‌ ಡಾಲರ್‌ಗಳೊಂದಿಗೆ ಅಗ್ರಸ್ಥಾದಲ್ಲಿದ್ದರೆ, ಎಲನ್‌ ಮಸ್ಕ್‌ 195 ಬಿಲಿಯನ್‌ ಡಾಲರ್‌ನೊಂದಿಗೆ …

ವಯನಾಡ್: ಬೃಹತ್‌ ರೋಡ್‌ ಶೋ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ( ಏಪ್ರಿಲ್‌ 3 ) ನಾಮಪತ್ರ ಸಲ್ಲಿಸಿದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಕೇರಳದ ವಯನಾಡ್ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಅವರು ನಾಮಪತ್ರ …

ತೈಪೆ: ತೈವಾನ್‌ನಲ್ಲಿ ಇಂದು ( ಏಪ್ರಿಲ್‌ 3 ) ಬೆಳಗ್ಗೆ 9.4ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಇಲ್ಲಿಯವರೆಗೂ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನು ಕಳೆದ 25 ವರ್ಷಗಳಲ್ಲಿ ತೈವಾನ್‌ನಲ್ಲಿ …

Stay Connected​
error: Content is protected !!