Mysore
25
scattered clouds

Social Media

ಬುಧವಾರ, 07 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಒಂದು ವಾರದಿಂದ ಇಡಿ ಕಸ್ಟಡಿಯಲ್ಲಿರುವ ಅರವಿಂದ್‌ ಕೇಜ್ರಿವಾಲ್‌ ಅವರ ಇಡಿ ಕಸ್ಟಡಿಯನ್ನು ಮತ್ತೆ 7 ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ …

ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ವೀಣಾ ವಿಜಯನ್‌ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ದೂರು ದಾಖಲಿಸಿದೆ ಎಂದು …

ಚೆನ್ನೈ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾದ ಮೂವರು ಅಪರಾಧಿಗಳಿಗೆ ಶ್ರೀಲಂಕಾದ ಉಪ ಹೈಕಮಿಷನ್‌ ತಾತ್ಕಾಲಿಕ ಪ್ರಯಾಣ ದಾಖಲೆಗಳನ್ನು ನೀಡಿದೆ. ಹೀಗಾಗಿ ಶೀಘ್ರದಲ್ಲಿಯೇ ಅವರನ್ನು ಶ್ರೀಲಂಕಾಗೆ ಗಡಿಪಾರು ಮಾಡಲಾಗುವುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್‌ ಹೈಕೋರ್ಟ್‌ಗೆ ತಿಳಿಸಿದೆ. ಸದ್ಯ …

ಅಯೋಧ್ಯೆ: ರಾಮಮಂದಿರದಲ್ಲಿ ಭದ್ರತೆಗೆಂದು ನಿಯೋಜಿಸಲಾಗಿದ್ದ ಕಮಾಂಡರ್‌ ಒಬ್ಬರು ಗನ್‌ ಅನ್ನು ಸ್ವಚ್ಛಗೊಳಿಸುವಾಗ ಗುಂಡು ಹಾರಿಸಿಕೊಂಡಿರುವ ಘಟನೆ ನಿನ್ನೆ ( ಮಾರ್ಚ್‌ 26 ) ಸಂಜೆ 5.45ಕ್ಕೆ ನಡೆದಿದೆ. ಮೂಲತಃ ಅಮೇಥಿಯ ರಾಮ್‌ಪ್ರಸಾದ್‌ (53) ಗನ್‌ ಸ್ವಚ್ಛಗೊಳಿಸುತ್ತಿರಬೇಕಾದರೆ ತಿಳಿಯದೇ ತಮಗೆ ತಾವೇ ಗುಂಡು …

ನವದೆಹಲಿ: ಬ್ರೆಜಿಲ್ನಲ್ಲಿ ನಡೆದ ಹರಾಜಿನಲ್ಲಿ ವಿಯಾಟಿನಾ -19 ಎಫ್‌ಐವಿ ಮಾರಾ ಇಮೊವಿಸ್ ಎಂಬ ನೆಲೋರ್ ಹಸು 4.8 ಮಿಲಿಯನ್ ಡಾಲರ್ (ಭಾರತೀಯ ರೂಪಾಯಿಗಳಲ್ಲಿ 40 ಕೋಟಿಗೆ ಸಮ) ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಪ್ರಕಾಶಮಾನವಾದ ಬಿಳಿ ತುಪ್ಪಳ ಮತ್ತು ಭುಜಗಳ ಮೇಲಿನ …

ಮಧ್ಯಪ್ರದೇಶದ ಉಜ್ಜಯಿನಿಯ ದೇವಸ್ಥಾನದಲ್ಲಿ ಇಂದು ( ಮಾರ್ಚ್‌ 25 ) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅರ್ಚಕರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ದೇಶಾದ್ಯಂತ ಸಡಗರ-ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಲಾಗುತ್ತಿದೆ. ಹೋಳಿ ಹಬ್ಬ ಹಿನ್ನಲೆ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ …

ನವದೆಹಲಿ : ಚೀನಾದ ಮತ್ತೊಂದು ಉಪಗ್ರಹ ಮತ್ತು ಕ್ಷಿಪಣಿ ಟ್ರ್ಯಾಕಿಂಗ್ ಹಡಗು ಯುವಾನ್ ವಾಂಗ್ 03 ಹಿಂದೂ ಮಹಾಸಾಗರ ಪ್ರದೇಶವನ್ನು (ಐಒಆರ್) ಪ್ರವೇಶಿಸಿರುವುದರಿಂದ ಭಾರತೀಯ ನೌಕಾಪಡೆಯು ಹೆಚ್ಚಿನ ಎಚ್ಚರಿಕೆ ವಹಿಸಿದೆ. ಏಪ್ರಿಲ್ 3-4 ರಂದು ಅಬ್ದುಲ್ ಕಲಾಂ ದ್ವೀಪದಲ್ಲಿ ಸಂಭವನೀಯ ಬ್ಯಾಲಿಸ್ಟಿಕ್ …

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಗೆ ಮಾಲ್ ನಲ್ಲಿ ರಕ್ತದೋಕುಳಿಯೇ ಹರಿದಿದೆ. ಕ್ರೋಕಸ್ ಸಿಟಿ ಹಾಲ್ ನಲ್ಲಿ ರಾಕ್ ಮ್ಯೂಸಿಕ್ ಕಾರ್ಯಕ್ರಮದ ವೇಳೆ ನಾಗರೀಕರ ನರಮೇಧ ನಡೆಸಲಾಗಿದೆ. ನಾಲ್ಕೈದು ಉಗ್ರರು ಮಾಲ್ ನಲ್ಲಿ ಗುಂಡಿನ ಸುರಿಮಳೆಗೈದಿದ್ದಾರೆ. …

ಇಟಲಿ :  ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯೊಂದು ಹೇಳಿದೆ. ಇಬ್ಬರು ಪುರುಷರು ಜಿಯೋರ್ಜಿಯಾ ಮೆಲೋನಿ ಅವರ ಮುಖವನ್ನು ಇನ್ನೊಬ್ಬ ವ್ಯಕ್ತಿಯ …

ಪಾಕಿಸ್ತಾನ : ಮಂಗಳವಾರ ೫.೫ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ. ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಮಾಹಿತಿ ಪ್ರಕಾರ ಭೂಕಂಪನವು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ತಿಳಿಸಿದೆ. …

Stay Connected​
error: Content is protected !!