Mysore
34
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು. ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ …

ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದಿದ್ದರು. ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ …

ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್‌ ಪಿ ನಾಯಕ …

ಬಾರ್ಬಡೋಸ್:‌ ಐಸಿಸಿ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್‌ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು. ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು, ಗೆಲುವಿನ …

ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್‌ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ. ಓವರ್‌ಸೀಸ್‌ ಬ್ಯಾಂಕ್‌ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ …

ನವದೆಹಲಿ: ದೇಶದ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ವಿರೋಧ ಪಕ್ಷಗಳಲ್ಲಿನ ನಿರಾಸೆ, ಅಸಮಾಧಾನಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ.2) ಹೇಳಿದರು. ಎನ್‌ಡಿಎ ನಾಯಕರೊಂದಿಗಿನ ಪ್ರಧಾನಿ ಮೋದಿ ಸಭೆಯಲ್ಲಿ ಹಿರಿಯ ನಾಯಕರಿಗೆ …

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ. ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು …

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ಕಾರಣ ಅವರ ಭಾಷಣವನ್ನು ಕಲಾಪದಿಂದ ತೆಗೆಯುವಂತೆ ಸ್ಪೀಕರ್‌ ಓಂ ಬಿರ್ಲಾ ಸೂಚನೆ ನೀಡಿದ್ದಾರೆ. ಲೋಕಸಭೆ ಸಚಿವಾಲಯದ ಪತ್ರಿಕಾ ಮತ್ತು ಸಾರ್ವಜನಿಕ ಸಂಪರ್ಕ ಶಾಖೆಯ ಜಂಟಿ …

ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್‌ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್‌ ಲೇವಡಿ ಮಾಡಿದ್ದಾರೆ. ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, …

ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಹಸ್ತಲಾಘವ ಮಾಡುವ ವೇಳೆ ಸ್ಪೀಕರ್‌ ಓಂ …

Stay Connected​
error: Content is protected !!