Mysore
22
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನ್ಯೂಯಾರ್ಕ್‌: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್‌ ಜಾರಿ ಮಾಡಿದೆ. ಗೌತಮ್‌ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್‌ ಹೊರಡಿಸಲಾಗಿದೆ …

ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ)ವು 2024ನೇ ಸಾಲಿನ ಡಿಸೆಂಬರ್‌ ಆವೃತ್ತಿಯ ಯುಜಿಸಿ-ಎನ್‌ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿ ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸಲಿದೆ. ಪ್ರಸಕ್ತ ಸಾಲಿನ ಎರಡನೇ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಶೇ.50%ರಷ್ಟು ಸರ್ಕಾರಿ ಉದ್ಯೋಗಿಗಳಿಗೆ ಎಎಪಿ ಸರ್ಕಾರ ವರ್ಕ್‌ ಫ್ರಮ್‌ ಹೋಮ್‌ ಮಾಡುವಂತೆ ಆದೇಶ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪರಿಸರ ಸಚಿವ ಗೋಪಾಲ್‌ ರೈ ತಮ್ಮ ಎಕ್ಸ್‌ ಖಾತೆಯಲ್ಲಿ …

ಜಾರ್ಜ್‌ಟೌನ್‌(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ. ಜಾರ್ಜ್‌ಟೌನ್‌ಗೆ ಇಂದು ಭೇಟಿ ನೀಡಿರುವ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್‌ ಇರ್ಫಾನ್‌ …

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ವಿಧಾನಸಭಾ ಕ್ಷೇತ್ರಗಳ ಜೊತೆಗೆ ಮಹಾರಾಷ್ಟ್ರದಲ್ಲಿ ನಾಂದೇಡ್‌ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ ನಡುವೆ ತೀವ್ರ ಸ್ಪರ್ಧೆ …

ವಯ್‌ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್‌ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಇಂದು (ನ.19) ಬೆಳಿಗ್ಗೆ 6 ಗಂಟೆಗೆ ಶಬರಿಮಲೆಯಿಂದ ಮೈಸೂರಿನ ಮೂಲಕ …

ತುಮಕೂರು: ಮಹಾರಾಷ್ಟ್ರ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲವೆಂದು ಸುಳ್ಳು ಜಾಹೀರಾತು ನೀಡಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮಾನನಷ್ಟ ಮೊಕದ್ದಮೆ ಕೇಸ್‌ ದಾಖಲಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ …

ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ನಿರ್ಮಾಣಕ್ಕೆ ಬ್ಯಾಂಕ್‌ ಸಾಲ …

ನವದೆಹಲಿ: ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ. ಇದರ ಅಂಗವಾಗಿ ನವೆಂಬರ್.‌24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್‌ ರಿಜಿಜು ಅವರು, …

ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ. ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್‌ಗಾವ್‌, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ ದರದಲ್ಲಿ ಭಾರೀ ಇಳಿಕೆಯಾಗಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ. ಈ ಬಗ್ಗೆ ಕೇಂದ್ರ ಗ್ರಾಹಕ …

Stay Connected​
error: Content is protected !!