ಬಾಂಗ್ಲಾದೇಶ : ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಗೈರುಹಾಜರಿಯಿಂದಾಗಿ ಪ್ರಧಾನಿ ಶೇಖ್ ಹಸೀನಾ ಸತತ 4ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ. ವಿರೋಧ ಪಕ್ಷ BNP ಚುನಾವಣೆಯನ್ನು ಬಹಿಷ್ಕರಿಸಿದೆ …










