ಹೊಸದಿಲ್ಲಿ: ಮೇಕ್ ಇನ್ ಇಂಡಿಯಾ ಯೋಜನೆಗೆ ಬಲ ನೀಡುವ ದಿಸೆಯಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 11 ಸಾವಿರ ಕೋಟಿ ರೂ. ವೆಚ್ಚದಲ್ಲಿ 12 ಸುಖೋಯ್ - 30 ಎಂಕೆಐ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಖರೀದಿಸುವ ಪ್ರಸ್ತಾವಕ್ಕೆ ರಕ್ಷಣಾ …
ಹೊಸದಿಲ್ಲಿ: ಮೇಕ್ ಇನ್ ಇಂಡಿಯಾ ಯೋಜನೆಗೆ ಬಲ ನೀಡುವ ದಿಸೆಯಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 11 ಸಾವಿರ ಕೋಟಿ ರೂ. ವೆಚ್ಚದಲ್ಲಿ 12 ಸುಖೋಯ್ - 30 ಎಂಕೆಐ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಖರೀದಿಸುವ ಪ್ರಸ್ತಾವಕ್ಕೆ ರಕ್ಷಣಾ …
ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಅವರು ಮಾರ್ಚ್ 1 ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಹೊಸದಿಲ್ಲಿಯಲ್ಲಿ ಮಾ.1ರಂದು ನಡೆಯಲಿರುವ ಜಿ-20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ …
ಹನೋಯ್ (ವಿಯೇಟ್ನಾಂ): ವಿಶ್ವದ ಅತಿ ದೊಡ್ಡ ಬ್ರಾಂಡೆಡ್ ಶೂ ತಯಾರಕ ಕಂಪನಿ ತೈವಾನ್ ಮೂಲದ ‘ಪೌ ಚೆನ್ ಕಾರ್ಪೊರೇಶನ್‘ 6000 ನೌಕರರನ್ನು ವಜಾ ಮಾಡಲು ನಿರ್ಧರಿಸಿದೆ. ಕಂಪನಿಯ ಪೌಯನ್ ವಿಯೇಟ್ನಾಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವರರ ಪೈಕಿ 3,000 ಮಂದಿಯನ್ನು ಈ ತಿಂಗಳಿನಲ್ಲಿ …
ಗೋಪಾಲಗಂಜ್: ಜೈಲು ತಪಾಸಣೆ ವೇಳೆ, ಅಧಿಕಾರಿಗಳ ಭಯದಿಂದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ ವಿಕ್ಷಿಪ್ತ ಘಟನೆ ಬಿಹಾರದ ಗೋಪಾಲಗಂಜ್ ಜಿಲ್ಲಾ ಜೈಲಿನಲ್ಲಿ ಶನಿವಾರ ನಡೆದಿದೆ. ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕ್ವೈಷರ್ ಅಲಿ ಎಂಬಾತನೇ ತಪಾಸಣೆ ವೇಳೆ ಮೊಬೈಲ್ ನುಂಗಿದ ವ್ಯಕ್ತಿ. …
ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್ ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು …
* ಟರ್ಕಿ ಗಡಿಯಲ್ಲಿ 6,000 ಕಟ್ಟಡಗಳು ನೆಲಸಮ * ಹತ್ತು ಪ್ರಾಂತ್ಯಗಳಲ್ಲಿ 3 ತಿಂಗಳು ತುರ್ತುಸ್ಥಿತಿ * ಭಾರತದಿಂದ ಪರಿಹಾರ ಸಾಮಗ್ರಿಗಳ ರವಾನೆ ಅದಾನಾ/ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವಿನ ಸಂಖ್ಯೆ 8,000 ಸಾವಿರ ದಾಟಿದೆ …
ಇತಿಹಾಸದಲ್ಲಿಯೇ ಮೊದಲ ಬಾರಿಗೆ ೧೩.೪ ಲಕ್ಷ ಕೋಟಿ ರೂ. ಸಂಪನ್ಮೂಲ ಹೂಡಿಕೆಗೆ ಮೀಸಲು -ಪ್ರೊ.ಆರ್.ಎಂ.ಚಿಂತಾಮಣಿ ಕಳೆದ ವಾರ ಕೇಂದ್ರ ಅರ್ಥ ಸಚಿವರು ಎರಡು ಮಹತ್ವದ ದಾಖಲೆಗಳನ್ನು ಮಂಡಿಸಿದ್ದಾರೆ. ಒಂದು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ ಅನಂತ ನಾಗೇಶ್ವರನ್ ಮಾರ್ಗದರ್ಶನದಲ್ಲಿ ಹಣಕಾಸು ಇಲಾಖೆಯಲ್ಲಿ …
ಢಾಕಾ: ಸರಣಿ ದಾಳಿಯಲ್ಲಿ ಸುಮಾರು 14 ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆ ಬಾಂಗ್ಲಾದೇಶದ ವಾಯುವ್ಯ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ದೇವಾಲಯದಲ್ಲಿರುವ ವಿಗ್ರಹಗಳನ್ನು ರಾತ್ರಿಯ ಸಮಯದಲ್ಲಿ ಧ್ವಂಸಗೊಳಿಸಿದ್ದಾರೆ. ಸುಮಾರು 14 ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಒಡೆದುಹಾಕಿರುವುದಾಗಿ ಬಾಲಿಯಾದಾಂಗಿ ಹಿಂದೂ ಸಮುದಾಯದ ಮುಖಂಡ ಬಿದ್ಯಾನಾಥ್ …
ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ತಾಂಡವವಾಡಿದೆ. ಇಂದು ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಉಭಯ ರಾಷ್ಟ್ರಗಳು ತತ್ತರಿಸಿ ಹೋಗಿವೆ. 7.8 ತೀವ್ರತೆಯ ಭೂಕಂಪನದಲ್ಲಿ 360 ಕ್ಕೂ ಅಧಿಕ ಜನರು ಈವರೆಗೂ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. …
ವಾಷಿಂಗ್ಟನ್: ದಕ್ಷಿಣ ಕೆರೊಲಿನಾದ ಕರಾವಳಿುಂಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕದ ಫೈಟರ್ ಜೆಟ್ ಶನಿವಾರ ಹೊಡೆದುರುಳಿಸಿದೆ ಎಂದು ಪೆಂಟಗನ್ (ಅಮೆರಿಕ ರಕ್ಷಣಾ ಇಲಾಖೆಯ ಕೇಂದ್ರ ಕಚೇರಿ) ತಿಳಿಸಿದೆ. ಇದು ಚೀನಾದಿಂದ ಆಗಿರುವ ಅಮೆರಿಕ ಸಾರ್ವಭೌಮತೆಯ ಉಲ್ಲಂಘನೆ ಎಂದು ಪೆಂಟಗನ್ …