Mysore
26
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಜಾರ್ಖಂಡ್‌ ಹಾಗೂ ವಯನಾಡಿದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮತದಾರರಿಗೆ ಟ್ವೀಟ್‌ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಮಹಾರಾಷ್ಟ್ರ, ಜಾರ್ಖಂಡ್‌ ಸೇರಿದಂತೆ ಇನ್ನಿತರ ಚುನಾವಣೆಗಳ ಫಲಿತಾಂಶ ಇಂದು ಹೊರಬಿದ್ದಿದ್ದು, ಜಾರ್ಖಂಡ್‌ …

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್‌ ನೇತೃತ್ವದ ಮಹಾವಿಕಾಸ್‌ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ. ಹೀನಾಯ ಸೋಲು ಕಂಡಿರುವ ಮಹಾವಿಕಾಸ್‌ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ …

ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್‌ ಗಾಂಧಿ ದಾಖಲೆ ಮುರಿದಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ …

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ …

ಹೊಸದಿಲ್ಲಿ: ಕೆನಡಾದಲ್ಲಿ ಖಲಿಸ್ತಾನ್‌ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ. ಖಲಿಸ್ತಾನ್‌ ಪ್ರತ್ಯೇಕವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಾಗೂ ಕೆನಡಾ ದೇಶದ ಅಪರಾಧ ಚಟುವಟಿಕೆಗಳಲ್ಲಿ ಭಾರತದ …

ಹೊಸದಿಲ್ಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ನ.21) ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ …

ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಅಮೆರಿಕಾದಲ್ಲಿ ಬಂಧನ ವಾರೆಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಗೌತಮ್‌ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು …

ನವದೆಹಲಿ: ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ ಅನ್ಯಾಯ ಸರಿದೂಗಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸಚಿವರಾದ ಭೈರತಿ ಸುರೇಶ್‌, ಚಲುವರಾಯಸ್ವಾಮಿ, ಸಿಎಂ ರಾಜಕೀಯ …

ನ್ಯೂಯಾರ್ಕ್‌: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್‌ ಜಾರಿ ಮಾಡಿದೆ. ಗೌತಮ್‌ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್‌ ಹೊರಡಿಸಲಾಗಿದೆ …

ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ)ವು 2024ನೇ ಸಾಲಿನ ಡಿಸೆಂಬರ್‌ ಆವೃತ್ತಿಯ ಯುಜಿಸಿ-ಎನ್‌ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿ ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸಲಿದೆ. ಪ್ರಸಕ್ತ ಸಾಲಿನ ಎರಡನೇ …

Stay Connected​
error: Content is protected !!