Mysore
20
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ(ಪಿಡಿಪಿ)ಯ ಅಧ್ಯಕ್ಷೆ ಮೆಹಬೂಬ ಮುಫ್ತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ಶನಿವಾರ ವಿಸರ್ಜಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಘಟಕದ ವಿಭಾಗಗಳನ್ನು …

ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ. ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್‌ ಶಂಕರ್‌ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್‌ ಹೈಕೋರ್ಟ್‌ ಅಥವಾ ಜಿಲ್ಲಾ ಕೋರ್ಟ್‌ಗೆ ಮೇಲ್ಮನವಿ …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …

ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ನ ಏಳು‌ ಮಂದಿ ಶಂಕಿತ ಶೂಟರ್‌ಗಳ ಬಂಧನವಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅಕ್ಟೋಬರ್‌ 12 ರಂದು ಹತ್ಯೆ ಮಾಡಲಾಗಿತ್ತು. ಈ …

ಹೊಸದಿಲ್ಲಿ: ಭಾರತದಾದ್ಯಂತ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಕರು ಓಡಾಡುವುದು ಸಾಮಾನ್ಯ. ಅದರಲ್ಲೂ ಹಬ್ಬದ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವುದರಿಂದ ನಿರ್ವಹಣೆಗಾಗಿ ಹೆಚ್ಚಿನ ರೈಲು ವ್ಯವಸ್ಥೆ ಮಾಡಲು ಕೇಂದ್ರ ರೈಲ್ವೆ ಇಲಾಖೆ ತಿರ್ಮಾನಿಸಿದೆ. ಪ್ರತಿದಿನ 20 ಮಿಲಿಯನ್‌ ಪ್ರಯಾಣಿಕರು ರೈಲಿನಲ್ಲಿ ಓಡಾಡುತ್ತಾರೆ. ಹಬ್ಬಗಳ ದಿನ …

ಒಡಿಶಾ: ವಾಯುಭಾರ ಕುಸಿತದಿಂದ ಪೂರ್ವ ಕರಾವಳಿ ರಾಜ್ಯಗಳಾದ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳಕ್ಕೆ ಗುರುವಾರ ( ಅಕ್ಟೋಬರ್‌ 24 ) ರಾತ್ರಿ ದಾನಾ ಚಂಡಮಾರುತವು ಗಂಟೆಗೆ 110-120 ಕಿಲೋ ಮೀಟರ್‌ ವೇಗದಲ್ಲಿ ಅಪ್ಪಳಿಸಿದೆ. ಚಂಡಮಾರುತದ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿ, ರೈಲುಗಳ …

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜಯ್‌ ಖನ್ನಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ನೇಮಕ ಮಾಡಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರು ನವೆಂಬರ್ 11, 2024 …

ಕಝನ್(ರಷ್ಯಾ): ಭಾರತದ ಬೆಂಬಲ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಹೊರತು ಯುದ್ಧಕಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್‌ ಸಮಾವೇಶದಲ್ಲಿ ಬುಧವಾರ ಪ್ರತಿಪಾದಿಸಿದ್ದಾರೆ. ಇದರೊಂದಿಗೆ ರಷ್ಯಾ-ಉಕ್ರೇನ್‌ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಕರೆ ನೀಡಿದ್ದಾರೆ. ಜಗತ್ತನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು …

ಮುಂಬೈ: ಹೋಟೆಲ್‌ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್‌ ಛೋಟಾ ರಾಜನ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್‌ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್‌ ಚವಾಣ್‌ ಅವರಿದ್ದ …

ವಯನಾಡು: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ …

Stay Connected​
error: Content is protected !!