Mysore
23
clear sky

Social Media

ಶನಿವಾರ, 03 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ವಾಷಿಂಗ್ಟನ್​ ​(ಅಮೆರಿಕ): ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನಡೆದ ಭಾರತ ಚೀನಾ ಯೋಧರ ಘರ್ಷಣೆಯ ನಂತರ ಇದೀಗ ಭಾರತ ಮತ್ತು ಚೀನಾ ಎರಡೂ ದೇಶಗಳು ಸಂಘರ್ಷದಿಂದ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸ ತಂದಿದೆ ಎಂದು ಅಮೆರಿಕ ಹೇಳಿದೆ. ಮಂಗಳವಾರ …

ಬಾಂಡುಂಗ್: ಜಾವಾ ದ್ವೀಪದ ಪೊಲೀಸ್ ಠಾಣೆಯಲ್ಲಿ ಬುಧವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಬ್ಬ ಮೃತಪಟ್ಟು, ೧೧ ಮಂದಿ ಗಾಯಗೊಂಡಿದ್ದಾರೆ. ಅಬು ಸಲೀಂ ಅಲಿಯಾಸ್‌ ಆಗಸ್ ಸುಜಾತ್ನೊ ಎಂಬ ಉಗ್ರ ಈ ದಾಳಿ ನಡೆಸಿದ್ದಾನೆ. ಎರಡು ಬಾಂಬ್‌ಗಳನ್ನು ಧರಿಸಿದ್ದ ಈತ ಬೈಕ್‌ನಲ್ಲಿ …

ಹೊಸದಿಲ್ಲಿ: ಕೋವಿಡ್-೧೯ ಲಾಕ್‌ಡೌನ್ ಸಂದರ್ಭದಲ್ಲಿ ಅತಿಯಾಗಿ ನೇಮಕ ಮಾಡಿಕೊಂಡಿದ್ದ ಅಮೆಜಾನ್ ಸಂಸ್ಥೆ ಇದೀಗ ಸುಮಾರು ೨೦ ಸಾವಿರ ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿದೆ. ಮುಂಬರುವ ತಿಂಗಳುಗಳಲ್ಲಿ, ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ ಸುಮಾರು 20.000 ಉದ್ಯೋಗಿಗಳನ್ನು ಅಮೆಜಾನ್ ವಜಾ ಮಾಡಲು ನಿರ್ಧರಿಸಿದೆ ಎಂದು …

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಚೀನಾವು ಸುಮಾರು 445 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳ ನೆರವು ನೀಡಿದೆ ಎಂದು ಚೀನಾ ರಾಯಭಾರಿ ಕಚೇರಿಯ ಬುಧವಾರ ತಿಳಿಸಿದೆ. ಈ ಸಾಮಗ್ರಿಗಳನ್ನು ಮಂಗಳವಾರ ಶ್ರೀಲಂಕಾಕ್ಕೆ ತಲುಪಿಸಲಾಗಿದೆ. ಜೂನ್ …

ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ಮಂಕಿಪಾಕ್ಸ್‌ಗೆ ಸಮಾನಾರ್ಥಕವಾಗಿ "mpox" ಎಂಬ ಹೊಸ ಆದ್ಯತೆಯ ಪದವನ್ನು ಬಳಸಲು ಪ್ರಾರಂಭಿಸುತ್ತದೆ ಎಂದು ಘೋಷಿಸಿದೆ. ಜಾಗತಿಕ ತಜ್ಞರೊಂದಿಗಿನ ಸರಣಿ ಸಮಾಲೋಚನೆಯ ನಂತರ ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ಮಂಕಿಪಾಕ್ಸ್‌ಗೆ ಮಾನಾರ್ಥಕವಾಗಿ “mpox” ಎಂಬ ಹೊಸ ಆದ್ಯತೆಯ …

ಬೀಜಿಂಗ್: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿದ್ದಂತೆೆಯೇ, ಲಾಕ್‌ಡೌನ್ ಕ್ರಮ ವಿರುದ್ಧ ಜನರ ಪ್ರತಿಭಟನೆಯೂ ತೀವ್ರಗೊಂಡಿದೆ. ಚೀನಾದ ಷಿನ್ಸಿಯಾಂಗ್‌ ವಲಯದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ನಾಗರಿಕರು ‘ಲಾಕ್‌ಡೌನ್ ಅಂತ್ಯಗೊಳಿಸಿ’ ಎಂಬ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು. ಗಾಳಿಯಲ್ಲಿ ಮುಷ್ಟಿ ಬೀಸುತ್ತಾ, ರಾಷ್ಟ್ರಗೀತೆುಂನ್ನು ಹಾಡುತ್ತಾ ಜನರು …

ಬೀಜಿಂಗ್: ವಾಯುವ್ಯ ಚೀನಾದ ಷಿನ್ ಜಿಯಾಂಗ್‌ ಪ್ರದೇಶದ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ೧೦ ಮಂದಿ ಮೃತಪಟ್ಟು, ೯ ಮಂದಿ ಗಾಯಗೊಂಡಿದ್ದಾರೆ. ಉರುಮ್‌ಕಿ ವಲಯದ ಟಿಯಾಂಶನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ …

ಸಿಯೋಲ್-ಉತ್ತರ ಕೊರಿಯಾದ ಸರ್ವಾಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ. ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ …

ಬಾಲಿ: ಭಾರತ ಡಿಸೆಂಬರ್‌ ಒಂದರಿಂದ ಅಧಿಕೃತವಾಗಿ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಅಲಂಕರಿಸಲಿದೆ. ಬುಧವಾರ ನಡೆದ ಬಾಲಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರ ಮಾಡಿದರು. …

ಟೋಕಿಯೊ: ಸೋಮವಾರ ಜಪಾನ್ ಕೇಂದ್ರ ಭಾಗದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಜಧಾನಿ ಟೋಕಿಯೊ ಸೇರಿದಂತೆ ಇತರೆ ನಗರಗಳಲ್ಲಿ ಕಂಪನದ ಅನುಭವವಾಗಿದೆ. ಜಪಾನ್ ಕಾಲಮಾನ ಸಂಜೆ 5 ಗಂಟೆ ಸುಮಾರಿಗೆ ಆಗ್ನೇಯ ಭಾಗದ ಟೋಬಾದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಲ್ಲಿನ ಹವಾಮಾನ …

Stay Connected​
error: Content is protected !!