Mysore
20
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ( ಅಕ್ಟೋಬರ್‌ 23 ) ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಸುತ್ತಿದ್ದು, ಈ …

ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು …

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ನಾಳೆ ಕೊಲ್ಲಿಯ ತೀರ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂಗಾರು ಮಳೆ ಋತುವಿನ ನಂತರ ಉಷ್ಣವಲಯದ ಮೊದಲ ಚಂಡಮಾರುತ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಸಂಜೆ …

ಮೈಸೂರು: ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯನ್ನು ಎಕ್ಯೂಐ (ಏರ್‌ ಕ್ವಾಲಿಟಿ ಇಂಡೆಕ್ಸ್‌) ಅನ್ನು ಬಿಡುಗಡೆ ಮಾಡಲಾಗಿದ್ದು, ಟಾಪ್‌ 10 ದೇಶಗಳ ಪೈಕಿ ಭಾರತದ ಒಟ್ಟು 6 ದೇಶಗಳು ಸ್ಥಾನ ಪಡೆದುಕೊಂಡಿವೆ. ಕಳೆದ 24 ಗಂಟೆಗಳಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್‌ ಬಿಡುಗಡೆ …

ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಯುಭಾರ ಕುಸಿತವಾಗಿರುವ ಪರಿಣಾಮ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನೆಡೆಗೆ ಚಲಿಸಲಿದ್ದು, ನಾಳೆಯೊಳಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್.24ರ ವೇಳೆಗೆ ಇದು …

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿದೆ. ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್‌.22ರಂದು ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ …

ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿವೆ. ಹೀಗಿರುವಾಗಲೇ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ನಾಗ್ಪುರ ನೈರುತ್ಯ ಕ್ಷೇತ್ರದಿಂದ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರಿಗೆ …

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು …

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನ ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು …

ಹೈದರಾಬಾದ್:‌ ಜಗ್ಗಿ ವಾಸುದೇವ್‌ ಆಧ್ಯತ್ಮೀಕ ಕೇಂದ್ರ ಈಶಾ ಫೌಂಡೇಷನ್‌ ನಡೆಸುತ್ತಿರುವ ಶಾಲೆಯಲ್ಲಿ ತಮ್ಮ ಮಗನ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಈಶಾ ಫೌಂಡೇಚನ್‌ ಒಡೆತನದಲ್ಲಿರಿವ ಶಿಕ್ಷಣ ಸಂಸ್ಥೆಗಳು ನಿರಂಕುಶವಾಗಿ ನಡೆದುಕೊಳ್ಳುತ್ತಿವೆ ಎಂದು ಆಂಧ್ರಪ್ರದೇಶದ ರಾಜಂಡ್ರಿಯ ದಂಪತಿ ಸತ್ಯ …

Stay Connected​
error: Content is protected !!