ನವದೆಹಲಿ: ದೇಶದಲ್ಲಿ ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಜೊತೆಗೆ ಹಲವು ಮೆಡಿಸನ್‌ಗಳ ಬೆಲೆಯನ್ನು ಸಹ ಏರಿಕೆ ಮಾಡಲಾಗಿದೆ. ಈ ಔಷಧಿಗಳಲ್ಲಿ ಅಸ್ತಮಾ, ಕ್ಷಯ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ ಹಲವು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳು ಸೇರಿವೆ …
ನವದೆಹಲಿ: ದೇಶದಲ್ಲಿ ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಜೊತೆಗೆ ಹಲವು ಮೆಡಿಸನ್‌ಗಳ ಬೆಲೆಯನ್ನು ಸಹ ಏರಿಕೆ ಮಾಡಲಾಗಿದೆ. ಈ ಔಷಧಿಗಳಲ್ಲಿ ಅಸ್ತಮಾ, ಕ್ಷಯ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ ಹಲವು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳು ಸೇರಿವೆ …
ಹೊಸದಿಲ್ಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪಟ್ಟಿಯನ್ನು ಪ್ರಕಟಿಸಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ …
ಹೊಸದಿಲ್ಲಿ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ಭಾರತದ ಸೈಬರ್ ಅಪರಾಧಗಳ ಸಮನ್ವಯ ಕೇಂದ್ರದ(ಐ4ಸಿ) ರಾಷ್ಟ್ರೀಯ ಬ್ರಾಂಡ್ …
ಹೊಸದಿಲ್ಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್ 13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಬುಧವಾರ ಘೋಷಿಸಿದೆ. ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. …
ಇಸ್ಲಾಮಾಬಾದ್: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ …
ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್ ಶಾಕ್ ನೀಡಿದೆ. ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್ ವೈರಸ್, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ. …
ಮೈಸೂರು: ತಮಿಳುನಾಡಿನಲ್ಲಿ ಅಕ್ಟೋಬರ್.11ರಂದು ನಡೆದ ಮೈಸೂರು-ದರ್ಭಾಂಗ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ಪ್ರಾರಂಭಿಸಿದೆ. ಇಂದು ಎನ್‌ಐಎ ತನಿಖಾ ತಂಡವೂ ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾಗಿ ದುರಂತ ನಡೆದ ಸ್ಥಳಕ್ಕೆ …
ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ರೈಲು ಅಪಘಾತ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರಿ ರಾತ್ರಿ ಸು.8;24 ರಲ್ಲಿ ಮೈಸೂರು-ದರ್ಭಾಂಗ್ ಬಾಗ್‌ಮತಿ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ …
ನವದೆಹಲಿ: ದೇಶದಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ …
ಉತ್ತರಕಾಶಿ: ನವೆಂಬರ್ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ. ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್‌ಧಾಮ್ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಇನ್ನು ನವೆಂಬರ್.3ರಂದು ಯಮುನೋತ್ರಿ …