ಫಿನ್ಲೆಂಡ್: ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಾಜ್ ಚೋಪ್ರಾ, ಪಾವೊ ನೂರ್ಮಿ ಗೇಮ್ಸ್ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ಫಿನ್‌ಲ್ಯಾಂಡ್‌ನ ಟರ್ಕುದಲ್ಲಿ ನಡೆದ ಈ ಗೇಮ್ಸ್‌ನಲ್ಲಿ ಅಂತಿಮವಾಗಿ 85.97 ಮೀಟರ್ ದೂರ ಎಸೆದು ಚೋಪ್ರಾ ಅಗ್ರಸ್ಥಾನ …
ಫಿನ್ಲೆಂಡ್: ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಾಜ್ ಚೋಪ್ರಾ, ಪಾವೊ ನೂರ್ಮಿ ಗೇಮ್ಸ್ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ಫಿನ್‌ಲ್ಯಾಂಡ್‌ನ ಟರ್ಕುದಲ್ಲಿ ನಡೆದ ಈ ಗೇಮ್ಸ್‌ನಲ್ಲಿ ಅಂತಿಮವಾಗಿ 85.97 ಮೀಟರ್ ದೂರ ಎಸೆದು ಚೋಪ್ರಾ ಅಗ್ರಸ್ಥಾನ …
ನವದೆಹಲಿ: 2024 ರ ನೀಟ್ ಪರೀಕ್ಷಾ ಫಲಿತಾಂಶದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಜೂನ್ 21 ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪಕ್ಷದ ಎಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ …
ತಿರುಮಲ : ತಿರುಮಲ ತಿರುಪತಿಯ ತಿಮ್ಮಪ್ಪನ ದೇವಾಲಯದ ಹುಂಡಿಯಲ್ಲಿ ಒಂದೇ ದಿನಕ್ಕೆ ದಾಖಲೆಯ ಹಣ ಸಂಗ್ರಹವಾಗಿದೆ. ಹೌದು, ತಿರುಪತಿ ತಿರುಮಲ ದೇವಾಲಯದಲ್ಲಿ ಒಂದೇ ದಿನದಲ್ಲಿ ೫.೪೧ ಕೋಟಿ ರೂ ದಾಖಲೆಯ ಹಣ ಸಂಗ್ರಹವಾಗಿದೆ. ಜೂ.೧೮ರ ಮಂಗಳವಾರದಂದು ದೇವಾಲಯದ ಶ್ರೀವಾರಿ ಹುಂಡಿಯಲ್ಲಿ ಸಂಗ್ರಹವಾದ …
ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣ ಮಾಡಿ ಸಸಿ ನೆಡುವ ಮೂಲಕ ಇಂದು ಪ್ರಧಾನಿ ಮೋದಿ …
ವಾರಣಾಸಿ: ಇಂದು ( ಜೂನ್ 18 ) ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 9.26 ಕೋಟಿ ರೈತರಿಗೆ ಒಟ್ಟು 20 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ ರೈತರಿಗೆ ಕೃಷಿ …
ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ …
ಪಶ್ಚಿಮ ಬಂಗಾಳ: ಇಂದು (ಸೋಮವಾರ, ಜೂನ್.17) ಬೆಳಿಗ್ಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತವಾದ ಮಾರ್ಗದಲ್ಲಿ ರೈಲುಗಳ ನಡುವೆ ಡಿಕ್ಕಿಯಾಗುವುದನ್ನು ತಡೆಯುವ ಕವಚ್ ವ್ಯವಸ್ಥೆಯನ್ನು ಅಳವಡಿಸಿಲ್ಲ ಎಂದು ರೈಲ್ವೆ ಮಂಡಳಿ ಅಧ್ಯಕ್ಷೆ ಜಯಾ ವರ್ಮಾ ಸಿನ್ಹಾ ಹೇಳಿದ್ದಾರೆ. ಕಂಚನಾಜುಂಗಾ …
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿಂದು (ಸೋಮವಾರ, ಜೂನ್.17) ಕಾಂಚನಜುಂಗಾ ರೈಲು ಅಪಘಾತವಾಗಿದೆ. ರೈಲಿನಲ್ಲಿದ್ದ ಪ್ರಯಾಣಿಕರ ಪೈಕಿ 15 ಮಂದಿ ಮೃತರಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬೆಳಿಗ್ಗೆ ರಂಗಪಾನಿ ನಿಲ್ದಾಣದಿಂದ ಹೊರಟಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು (ಟ್ರೈನ್ ಸಂಖ್ಯೆ 13174) ಸಿಗ್ನಲ್ …
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಸಮೀಪದಲ್ಲಿ ಕಾಂಜನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು(ಜೂ.17) ಬೆಳಿಗ್ಗೆ 9 ಗಂಟೆಗೆ ಈ ಘಟನೆ ಸಂಭವಿಸಿದ್ದು, ನಿಲ್ದಾಣ ಸಮೀಪ …
ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್, ಇವಿಎಂ ಹ್ಯಾಕ್ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ …