ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಅವರು, ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ …
ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಅವರು, ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ …
ನವದೆಹಲಿ: ಇಂದು(ಜೂನ್.6) ದೆಹಲಿಯಲ್ಲಿ ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎನ್ ಡಿ.ಎ ಮೈತ್ರಿಕೂಟದ ಒಮ್ಮತದ ನಾಯಕರಾಗಿ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಶುಕ್ರವಾರ ಸರ್ಕಾರ ರಚನೆಗೆ …
ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ …
ನವದೆಹಲಿ: ಮಂಗಳವಾರ(ಜೂನ್.೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ. ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು …
ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್‌ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್‌ಡಿಎ ಒಕ್ಕೂಟದ ಜತೆಗೆ ಚುನಾವಣೆ …
ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ನಡೆದ ಅಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಗಳಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಆಗಿದೆ. ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು …
ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಯಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಇದು ಅಧಿಕಾರ ಶಾಹಿತ್ವದ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು …
ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ. ಸಮಾಜವಾದಿ ಪಾರ್ಟಿಯ ಅವದೇಶ್ ಪ್ರಸಾದ್ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಲಲ್ಲುಸಿಂಗ್ ಅವರು ಹೀನಾಯ ಸೋಲು ಕಂಡಿದ್ದಾರೆ. 1980ರ ದಶಕದಿಂದಲೂ …
ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. ಇಂದಿನ ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ …
ವಾರಣಾಸಿ: ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಗೆಲುವಿನ ಅಂತರದಲ್ಲಿ ಇಳಿಕೆ ಕಂಡಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಗೆಲುವು ಸಾಧಿಸಿದ್ದು, ೧,52,513 …