Mysore
18
broken clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ 90-100 ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ …

karuru tamil actor vijay

ಚೆನ್ನೈ: ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಒಂದು ತಿಂಗಳ ನಂತರ ನಟ ಹಾಗೂ ರಾಜಕಾರಣಿ ವಿಜಯ್‌ ಅವರು ನಾಳೆ ಸಂತ್ರಸ್ತರ ಕುಟುಂಬಗಳನ್ನು ಖಾಸಗಿಯಾಗಿ ಭೇಟಿ ಮಾಡಲಿದ್ದಾರೆ. ಭೇಟಿಯ ಸಭೆಯು ಮಲ್ಲಪುರಂನ ಹೋಟೆಲ್‌ನಲ್ಲಿ ನಡೆಯಲಿದ್ದು, ಮಾಧ್ಯಮ ಸಿಬ್ಬಂದಿ ಅಥವಾ ಪಕ್ಷದ ಸದಸ್ಯರಿಗೆ …

ನವದೆಹಲಿ: ಜಿಎಸ್‌ಟಿ ಉತ್ಸವದ ಬಗ್ಗೆ ಜನತೆಯಲ್ಲಿ ಸಾಕಷ್ಟು ಉತ್ಸಾಹವಿದೆ. ಈ ಬಾರಿ ಹಬ್ಬಗಳ ಸಮಯದಲ್ಲಿ ಅದನ್ನು ಗಮನಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 127ನೇ ಸಂಚಿಕೆಯಲ್ಲಿ ಮಾತನಾಡಿದ …

ಮುಂಬೈ : ಜಾನೆ ಭಿ ದೋ ಯಾರೋ, ಮೈ ಹೂ ನಾ ಮತ್ತು ಹಿಟ್ ಟಿವಿ ಶೋ ಸಾರಾಭಾಯಿ ವರ್ಸಸ್ ಸಾರಾಭಾಯಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಬಾಲಿವುಡ್ ಹಿರಿಯ ನಟ ಸತೀಶ್ ಶಾ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 74 …

ದುಬೈ: ಪ್ರಸ್ತುತ ದಶಕವು ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದ್ದು, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸವಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂದರ್ಶನದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಅವರು, ಕೇಂದ್ರದಲ್ಲಿರುವ ಎನ್‌ಡಿಎ …

ಆಂಧ್ರಪ್ರದೇಶ: ಕರ್ನೂಲ್‌ ಖಾಸಗಿ ಬಸ್‌ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್‌ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಈತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್‌ ಲೈಸೆನ್ಸ್‌ ಪಡೆದಿದ್ದನು ಎನ್ನಲಾಗಿದೆ. …

ಕರ್ನೂಲ್ : ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ವೊಂದು ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಸಜೀವ ದಹನವಾದ ೨೦ ಮಂದಿಯ ಪೈಕಿ ೧೧ ಜನರ ಗುರುತು ಪತ್ತೆ ಹಚ್ಚಲಾಗಿದೆ. ಇನ್ನೂಳಿದ ಒಂಬತ್ತು …

ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ …

ಕರ್ನೂಲ್‌ : ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ …

ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ …

Stay Connected​
error: Content is protected !!