Mysore
20
scattered clouds

Social Media

ಗುರುವಾರ, 12 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಉತ್ತರ ಪ್ರದೇಶದ ರಾಯಲ್‌ಬರೇಲಿ ಹಾಗೂ ಅಮೇಠಿ ಕ್ಷೇತ್ರಕ್ಕೆ ಕೊನೆಗೂ ತಮ್ಮ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ. ಇಂದು (ಶುಕ್ರವಾರ, ಮೇ.3) ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಪುತ್ರ ರಾಹುಲ್‌ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ. ಇದು ರಾಗಾ …

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ …

ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ಮತ್ತೆ ಖ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುವಂತೆ ಒತ್ತಾಯಿಸಿದೆ. ಇಂದು (ಏ.30) ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ …

ಬೆಂಗಳೂರು: ಭಾರತೀಯ ರೈಲ್ವೆ ಮಂಡಳಿ ಹಾಗೂ ಇಂಡಿಯನ್‌ ರೈಲ್ವೇಸ್‌ ಕೇಟರಿಂಗ್‌ ಆಂಡ್‌ ಟೂರಿಸಂ ಕಾರ್ಪೊರೇಶನ್(ಐಆರ್‌ಸಿಟಿಸಿ) ಜಂಟಿಯಾಗಿ ದೇಶದ 100 ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ ಮತ್ತು ನೀರು ನೀಡುವ ಕೌಂಟರ್‌ ಆರಂಭಿಸಿದೆ. ಸಾರ್ವಜನಿಕರು ಬೇಸಿಗೆಯ ಬಿಸಿಲಿಗೆ ಬಸವಳಿದಿರುವ ಕಾಲದಲ್ಲಿ …

post

ಉತ್ತರ ಪ್ರದೇಶ: ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯ ಜೊತೆ ಗೆಳತನ ಬೆಳೆಸಿ, ಬಳಿಕ ಆಕೆಯನ್ನು ಅಪಹರಿಸಿ ಹಿಮಾಚಲ ಪ್ರದೇಶಕ್ಕೆ ಕರೆದೊಯ್ದು ಮೂರು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಈ ಕುರಿತು ಮಾಹಿತಿ …

ನವದೆಹಲಿ: ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸಂತಾಪ ಸೂಚಿಸಿರುವ ರಾಷ್ಟ್ರಪತಿಗಳು, ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್‌ …

ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚುತುರ್ವೇದಿ ಅವರು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್‌ …

ಮಣಿಪುರ: ಭದ್ರತಾ ಪಡೆಗಳ ಶಿಬಿರದ ಮೇಲೆ ಸಶಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಣಿಪುರದ ಬಿಷ್ಣುಪುರ್‌ ಜಿಲ್ಲೆಯಲ್ಲಿ ಶನಿವಾರ (ಏ.27) ಮುಂಜಾನೆ ನಡೆದಿದೆ. ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ …

ಹೊಸದಿಲ್ಲಿ: ಭಾರತ ದೇಶ ಬಿಟ್ಟು ಪಲಾಯನ ಮಾಡಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ಯಾವುದೇ ಷರತ್ತುಗಳಿಲ್ಲದೇ ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಫ್ರಾನ್ಸ್ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ. ಏ.15 ರಂದು ನಡೆದ ಭಾರತ- ಫ್ರಾನ್ಸ್ ಜಂಟಿ ಕಾರ್ಯಾಚರಣೆ ಸಭೆಯಲ್ಲಿ ವಿಜಯ …

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದ್ದು, ಇಂದು ಎಲ್ಲರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕರೆ ನೀಡಿದ್ದಾರೆ. ಅವರು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮತದಾನಕ್ಕೆ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿ ಎಂದು …

Stay Connected​
error: Content is protected !!