ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಸೆ.30 ರಂದು ನಿವೃತ್ತರಾಗಲಿದ್ದು, ಅವರಿಂದ ಸಿಂಗ್ …
ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಸೆ.30 ರಂದು ನಿವೃತ್ತರಾಗಲಿದ್ದು, ಅವರಿಂದ ಸಿಂಗ್ …
ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಕ್ಟೋಬರ್ 1 ಕ್ಕೆ ಮುಂದೂಡಲಾಗಿದೆ. ಬಾರ್ ಅಸೋಸಿಯೇಷನ್ನಲ್ಲಿ ಆರೋಗ್ಯ ಶಿಬಿರ …
ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಸೌರಭ್ ಭಾರದ್ವಾಜ್, ಗೋಪಾಲ್ ರಾಯ್, …
ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು ಏರಿಕೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವಾಲಯ, 2017-18ರ ವಿತ್ತೀಯ …
ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ ಕೊರೊನಾ ಸೋಂಕು, ಲಕ್ಷಾಂತರ ಮಂದಿಯ ಸಾವಿಗೆ ಕಾರಣವಾಗಿತ್ತು. ಈ ಕೊರೊನಾ ಸೋಂಕು ಹುಟ್ಟಿದ್ದು …
ನವದೆಹಲಿ: ಸುಪ್ರೀಂ ಕೋರ್ಟ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಹ್ಯಾಕ್ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ …
ವಾರ್ಧಾ(ಮಹಾರಾಷ್ಟ್ರ): ಕಾಂಗ್ರೆಸ್ ಪಕ್ಷಕ್ಕೆ ದ್ವೇಷದ ಭೂತ ಹೊಕ್ಕಿದೆ. ಇಂದಿನ ಕಾಂಗ್ರೆಸ್ನಲ್ಲಿ ದೇಶಪ್ರೇಮದ ಆತ್ಮ ಕೊನೆಯಿಸಿರೆಳೆದಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆಯೂ ಒಂದು ವರ್ಷ ಪೂರೈಸಿದ ಪ್ರಯುಕ್ತ ಮಹಾರಾಷ್ಟ್ರ ರಾಜ್ಯದ ವಾರ್ಧಾದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು …
ಮುಂಬೈ: ಅಮೆರಿಕಾ ಫೆಡರಲ್ ಬ್ಯಾಂಕ್ ದರ ಇಳಿಕೆಯಾದ ಬೆನ್ನಲ್ಲೇ ದೇಶದ ಷೇರುಮಾರುಕಟ್ಟೆಯಲ್ಲಿ ಇಂದು(ಸೆ.20) 865.14 ಅಂಕಗಳು ಏರಿಕೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೆನ್ಸೆಕ್ಸ್ 84 ಸಾವಿರ ಗಡಿದಾಟಿ ದಾಖಲೆ ಸೃಷ್ಠಿಸಿದೆ. ಭಾರತದಲ್ಲಿ ಗುರುವಾರ(ಸೆ.19) ದಂದು 83, 603.04 ಅಂಕಗಳೊಂದಿಗೆ ಸೆನ್ಸೆಕ್ಸ್ ಕೊನೆಗೊಂಡಿತ್ತು. …
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಗುಜರಾತ್ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ …
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೆ ಸಲ್ಮಾನ್ ಖಾನ್ ಅಪಾರ್ಟ್ಮೆಂಟ್ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ …