ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …
ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕರುವಿನ ಜೊತೆ ಮೋದಿ ಕಳೆದ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗ್ ನಿವಾಸಕ್ಕೆ ಹೊಸ ಅತಿಥಿ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರೂ ಹುತಾತ್ಮರಾಗಿದ್ದಾರೆ ಎಂದು ಶನಿವಾರ ಪೋಲಿಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿಯಿಂದ ಉತ್ತರ ಕಾಶ್ಮೀರ …
ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಇಂದಿನೆ ಪೂರ್ಣಗೊಳ್ಳಲಿದೆ. ಈ ಬಗ್ಗೆ ಮಾತನಾಡಿರುವ ರಾಮಮಂದಿರ ನಿರ್ಮಾಣ ಸಮಿತಿಯ …
ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ನಡೆದ ಎನ್ಕೌಂಟರ್ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು ಯೋಧರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ರೀನಗರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ …
ನವದೆಹಲಿ: ಆರು ತಿಂಗಳ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಭಾರಿ ಮಳೆಯ ನಡುವೆಯು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಸ್ವಾಗತ ಕೋರಿದರು. ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವಾಗಿದ್ದ ಅರವಿಂದ್ ಕೇಜ್ರಿವಾಲ್ಗೆ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ …
ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಇಂದು ( ಸೆಪ್ಟೆಂಬರ್ 13) ಜಾಮೀನು ಮಂಜೂರು ಮಾಡಿದೆ. ಜಾಮೀನು ನಿರಾಕರಣೆ ಹಾಗೂ ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿ …
ಕೋಲ್ಕತ್ತ: ಆರ್ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. ನಾನು ಪಶ್ಚಿಮ ಬಂಗಾಳದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನನಗೆ …
ಹೊಸದಿಲ್ಲಿ: ಭಾರತೀಯ ಕಮ್ಯುನಿಸ್ಟ್ (ಮಾರ್ಕ್ಸ್ವಾದ) ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (72) ಇಂದು ( ಸೆಪ್ಟೆಂಬರ್ 12 ) ನಿಧನ ಹೊಂದಿದ್ದಾರೆ. ಶ್ವಾಸಕೋಶಕ್ಕೆ ಸಂಬಂಧಿಸಿದ ಸೋಂಕಿನಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. …
ನವದೆಹಲಿ: 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ …