ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಾಷಿಂಗ್ಟನ್ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್ಎಸ್ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಆರ್ಎಸ್ಎಸ್ ಕೆಲ ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ಟೀಕಿಸಿದ …










