Mysore
21
moderate rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿನೇಶ್‌ ಫೋಗಟ್‌ ಅವರು ಜೂಲಾನಾ ಕ್ಷೇತ್ರದಿಂದ ಹಾಗೂ ಬಜರಂಗ್‌ ಪುನಿಯಾ ಅವರು ಬದ್ಲಿ ಕ್ಷೇತ್ರದಿಂದ …

ಪಾಲಕ್ಕಾಡ್:‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸುವಂತೆ ಜಾತಿ ಗಣತಿ ವಿಚಾರವಾಗಿ ಆರ್‌ಎಸ್‌ಎಸ್‌ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಜಾತಿ ಆಧಾರಿತ ಗಣತಿಗೆ ಆರ್‌ಎಸ್‌ಎಸ್‌ ಬೆಂಬಲ ಸೂಚಿಸಿದೆ. ಕೇರಳದ ಪಾಲಕ್ಕಾಡ್‌ ನಲ್ಲಿ ನಡೆದ ʻಸಮನ್ವೇ ಬೈಠಕ್‌ʼ ಎಂಬ ಮೂರು ದಿನಗಳ ಸಮನ್ವಯ ಸಮಾವೇಶದ …

ನವದೆಹಲಿ: ವಕ್ಫ್‌ ಬೋರ್ಡ್‌ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪದಡಿ ಆಮ್‌ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ. ಇಡಿ ಅಧಿಕಾರಿಗಳ ತಂಡ ಅಮಾನತ್ತುಲ್ಲಾ ಖಾನ್‌ ಅವರ ಮನೆ ಮೇಲೆ …

ಮಾಸ್ಕೋ: ನಾಪತ್ತೆಯಾಗಿದ್ದ ರಷ್ಯಾದ ಎಂಐ-8ಟಿ ಹೆಲಿಕಾಪ್ಟರ್‌ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತ್ತೆಯಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 22 ಜನರನ್ನು ಹೊತ್ತ ರಷ್ಯಾದ ಎಂಐ-8ಟಿ ಹೆಲಿಕಾಪ್ಟರ್‌ ವಚ್ಚಜೆಟ್ಸ್‌ ವಾಲ್ಕೆನೊ ಎಂಬಲ್ಲಿಂದ ಹೊರಟು ನಾಪತ್ತೆಯಾಗಿತ್ತು. ಇದಾದ …

ನವದೆಹಲಿ: ಅಸೋಜ್‌ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್‌ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ. ಮುಂದಿನ ಅಕ್ಟೋಬರ್.‌1ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಕ್ಟೋಬರ್.‌5ಕ್ಕೆ ನಿಗದಿಪಡಿಸಿದೆ. ಇನ್ನು ಜಮ್ಮು-ಕಾಶ್ಮೀರ …

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್.‌8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೊಡಾ ಅವರು ಈ ವಿಷಯ ಹಂಚಿಕೊಂಡಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, …

ಚಂಡೀಗಢ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್‌ ಹಾಗೂ ಹರಿಯಾಣ ನಡುವಿನ ಶಂಭು ಗಡಿಯಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಗೆ ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ವಿನೇಶ್‌ ಫೋಗಟ್‌ ಅವರು, ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ. ನಿಮ್ಮ …

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು 3 ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ …

ಕೇದಾರನಾಥ: ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್‌ನ್ನು ಹೊತ್ತೊಯ್ಯುವ ವೇಳೆ ಜಾರಿ ಬಿದ್ದ ಎಲಿಕಾಪ್ಟರ್‌ ಪತವಾಗಿರುವ ಘಟನೆ ಉತ್ತರಖಂಡದ ಕೇದಾರನಾಥದಲ್ಲಿ ನಡೆದಿದೆ. ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್‌ನ್ನು ಎಂಎ-17 ಹೆಲಿಕಾಪ್ಟರ್‌ ಸಹಾಯದಿಂದ ದುರಸ್ತಿಗಾಗಿ ಗೌಚಾರ್‌ ಹೆಲಿಪ್ಯಾಡ್‌ಗೆ ಸಾಗಿಸಲಾಗುತ್ತಿತ್ತು. ಈ ಏರ್‌ಲಿಫ್ಟ್‌ …

ನವದೆಹಲಿ: ಜೆಎಂಎಂ ಪಕ್ಷ ತೊರೆದ ಎರಡು ದಿನಗಳ ಬಳಿಕ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಇಂದು (ಶುಕ್ರವಾರ, ಆ.30) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ …

Stay Connected​
error: Content is protected !!