Mysore
23
mist

Social Media

ಮಂಗಳವಾರ, 10 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್​ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ …

2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …

ಪೇಶಾವರ: ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ ಮಧ್ಯಾಹ್ನ 1.40ರ ಸುಮಾರಿಗೆ ಪ್ರಾರ್ಥನೆಯ ವೇಳೆ ಆತ್ಮಹತ್ಯಾ ದಾಳಿ ನಡೆದು, ದುರ್ಘಟನೆಯಲ್ಲಿ 17 ಜನ ಸಾವಿಗೀಡಾಗಿದ್ದು, 95 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಛೋಟದಲ್ಲಿ ಪೊಲೀಸರು, …

ಕ್ವೆಟ್ಟಾ (ಪಾಕಿಸ್ತಾನ): ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ ೪೦ ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಲಾಸ್‌ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ …

ಇಸ್ಲಾಮಾಬಾದ್: ವಿದ್ಯುತ್, ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ. ಭಾನುವಾರದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 35 ರೂ. ಮತ್ತು ಡೀಸೆಲ್ ಲೀಟರ್‌ಗೆ 18 ರೂ. ಹೆಚ್ಚಿಸಿದೆ. ಪೆಟ್ರೋಲಿಯಂ ಕೊರತೆಯ ಕುರಿತು ಪ್ರತಿಕ್ರಿಯಿಸಿದ …

ಕೀವ್‌ : ‘ನಮ್ಮ ಹಿಡಿತದಲ್ಲಿರುವ ಪೂರ್ವ ಉಕ್ರೇನ್‌ ಪ್ರದೇಶದಲ್ಲಿನ ಆಸ್ಪತ್ರೆಯೊಂದರ ಮೇಲೆ ಉಕ್ರೇನ್‌ನ ಸೈನಿಕರು ಉದ್ದೇಶಪೂರ್ವಕವಾಗಿ ದಾಳಿ ನಡೆಸಿ 14 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ’ ಎಂದು ರಷ್ಯಾ …

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ. ದೇಶದ 41ನೇ ಪ್ರಧಾನಯಾಗಿ 44 ವರ್ಷದ ಕ್ರಿಸ್ ಹಿಪ್ಕಿನ್ಸ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ವರದಿಾಂಗಿದೆ. ೪೨ ವರ್ಷದ ಜಸಿಂಡ …

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು …

ಇಂಡೋನೇಷ್ಯಾ : ಪೂರ್ವ ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಬುಧವಾರ ಬೆಳಗಿನ ಜಾವ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ಕಂಡುಬಂದಿದ್ದು, ಯಾವುದೇ ಸಾವು–ನೋವಿನ ವರದಿಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ ವರದಿ ಪ್ರಕಾರ, 6.1 ತೀವ್ರತೆಯ …

ಪ್ಯಾರಿಸ್: ವಿಶ್ವದ ಅತ್ಯಂತ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಅವರು ತಮ್ಮ 118ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸೇಂಟ್ ಕ್ಯಾಥರೀನ್ ಲೇಬರ್ ನರ್ಸಿಂಗ್ ಹೋಮ್‌ನ ವಕ್ತಾರ ಡೇವಿಡ್ ತವೆಲ್ಲಾ ಎಎಫ್‌ಪಿಗೆ ತಿಳಿಸಿದ್ದಾರೆ. ಸಿಸ್ಟರ್ ಆ್ಯಂಡ್ರೆ …

Stay Connected​
error: Content is protected !!