Mysore
30
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ತಮಗೆ ಯಾವ ಕಾರ್ಮಿಕರ ಜೊತೆಗಾಗಲೀ, ಮಧ್ಯಮ ವರ್ಗದವರ ಜೊತೆಗಾಗಲಿ ಒಡನಾಟವಿಲ್ಲ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿರುವುದು ಅವರ ಬದುಕಿನ ಶೈಲಿಯ ಪ್ರತಿಬಿಂಬವಾಗಿದೆ. ಇನ್ನು ಬಡವರ, ನಿರಾಶ್ರಿತರ ಕಷ್ಟ ಅವರಿಗೆ ತಿಳಿದಿರಲು ಸಾಧ್ಯವಿಲ್ಲ. ಅವರಿಗೆ ಅದು ಬೇಕಿಲ್ಲ ಕೂಡ. ಇದನ್ನು ತಿಳಿದ ಬ್ರಿಟನ್‌ನ …

ಬಾಂಗ್ಲಾದೇಶ  : ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅವರು ಅಭಿಪ್ರಾಯ …

ಕಾರ್ಗಿಲ್ (ಜಮ್ಮು ಕಾಶ್ಮೀರ): ಪ್ರತಿ ವರ್ಷ ಯೋಧರ ಜೊತೆ ಗಡಿ ಭಾಗದಲ್ಲಿ ದೀಪಾವಳಿ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಜಮ್ಮು ಕಾಶ್ಮೀರದ ಕಾರ್ಗಿಲ್‌ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಚ ಆಚರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸೇನೆಗೆ ಮಹಿಳೆಯರನ್ನು …

ಹೊಸದಿಲ್ಲಿ: ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದ್ದು, ನಗರ ಪ್ರದೇಶಗಳ ಜನಸಂಖ್ಯೆ 100 ಕೋಟಿಯಷ್ಟು ಹೆಚ್ಚಲಿದೆ. ವಿಶ್ವಕ್ಕೆ ಇನ್ನೂ 14 ಹೊಸ ಮಹಾನಗರಗಳು ಸೇರ್ಪಡೆಯಾಗಲಿವೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದೆ …

ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ …

ಹೊಸದಿಲ್ಲಿ: ಉಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಜಾಗತಿಕ ಮಟ್ಟದ ಒತ್ತಡದ ನಡುವೆ ತಮ್ಮ ಹಟವನ್ನು ಮುಂದುವರಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅನ್ನು ಸದೆಬಡಿಯುವ ಶಪಥ ಮಾಡಿದ್ದಾರೆ. ಹೀಗಾಗಿ ಉಕ್ರೇನ್ ಪ್ರವಾಸ ಕೈಗೊಳ್ಳುವವರಿಗೆ ಎಚ್ಚರಿಕೆ ನೀಡಿರುವ ಭಾರತ, …

ಲಖನೌ:  ನಾವು ಎರಡು ಮೂರು ಮದುವೆಯಾದರೂ, ಸಮಾಜದಲ್ಲಿ ಎಲ್ಲ ಮಹಿಳೆಯರನ್ನೂ ಗೌರವಿಸುತ್ತೇವೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರ ಜತೆ ಸಂಸಾರ ಹೂಡುತ್ತಾರೆ ಎಂದು ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್ ಅಲಿ ವ್ಯಂಗ್ಯವಾಡಿದ್ದಾರೆ. ಎಐಎಂಐಎಂ ಪಕ್ಷದ ಉತ್ತರ ಪ್ರದೇಶ ರಾಜ್ಯ …

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಬಸ್‌ವೊಂದಕ್ಕೆ ಬೆಂಕಿಹೊತ್ತಿಕೊಂಡಿದ್ದು, ಅಪಘಾತದಲ್ಲಿ 12 ಮಕ್ಕಳು ಸೇರಿದಂತೆ 21 ಮಂದಿ ಸಜೀವ ದಹನವಾಗಿರುವ ಘಟನೆ ನಿನ್ನೆ ಮಧ್ಯರಾತ್ರಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್‌ಶೋರೊ ಜಿಲ್ಲೆಯ ನೂರಿಯಾಬಾದ್ ಬಳಿಯ ಎಂ9 ಮೋಟರ್‌ವೇಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ …

ಮುಂಬೈ: ದೇಶದ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಹವಾನಿಯಂತ್ರಿತ ಬಸ್ ಅನ್ನು ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಮುಂಬೈನಲ್ಲಿ ಅನಾವರಣಗೊಳಿಸಿದರು. ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ಪೋರ್ಟ್ ಈ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಹವಾನಿಯಂತ್ರಿತ ಬಸ್‌ನ ಮೊದಲ …

ನವದೆಹಲಿ: ‘ಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕನ್ನಡ, ಹಿಂದಿ, ಇಂಗ್ಲಿಷ್‌ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ. …

Stay Connected​
error: Content is protected !!