Mysore
21
heavy intensity rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್‌ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್‌ ಆಫೀಸ್‌ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ. ತಮಿಳಿನ ಜನಪ್ರಿಯ ನಿರ್ದೇಶಕ ಹಾಗೂ ಅಂಬೇಡ್ಕರ್‌ವಾದಿ ಪಾ.ರಂಜಿತ್‌ ನಿರ್ದೇಶನದ ಸಿನಿಮಾವಾದ ತಂಗಳಾನ್‌ನಲ್ಲಿ ಚಿಯಾನ್‌ ವಿಕ್ರಂ, ಪಾರ್ವತಿ ಮೆನನ್‌ …

ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 70 ಮಂದಿ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್‌ ಪ್ಲಾನ್‌ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ  ಭಯೋತ್ಪಾದಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಎಂಬ ಆತಂಕಕ್ಕಾರಿ …

ನವದೆಹಲಿ: ಪ್ರತಿ ವಿಷಯದಲ್ಲೂ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ ಮೂಲಕ ಹೊಡೆದು ಹಾಕುವ ಪ್ರವೃತ್ತಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೊನೆಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಘಟನೆಯ ನಂತರ, ಬುಲ್ಡೋಜರ್‌ ನ್ಯಾಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಪಿಂಚಣಿ ಯೋಜನೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಇನ್ನು ಮುಂದೆ ಸರ್ಕಾರಿ ನೌಕರರು ಯುಪಿಎಸ್‌ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ. …

ನವದೆಹಲಿ: ಪೋಲೆಂಡ್‌ ಹಾಗೂ ಉಕ್ರೇನ್‌ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ವಾಪಸ್‌ ಆಗಿದ್ದಾರೆ. 2 ದಿನಗಳ ಉಕ್ರೇನ್‌ ಮತ್ತು ಪೋಲೆಂಡ್‌ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಮಧ್ಯಾಹ್ನ ದೆಹಲಿಯ ಪಾಲಂ ವಿಮಾನ …

ನವದೆಹಲಿ: ನರೇಂದ್ರ ಮೋದಿಯವರೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಯವರ ಜನಪ್ರಿಯತೆಗೆ ಯಾವುದೇ ಕೊರತೆ ಇಲ್ಲ. ಸಮೀಕ್ಷೆಯ ಪ್ರಕಾರ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ …

ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡು 22 ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಶನಿವಾರ (ಆ.24) ನಡೆದಿದೆ. ಗಜಕೇಸರಿ ಸ್ಟೀಲ್‌ ಮಿಲ್‌ನ ಬಾಯ್ಲರ್‌ ಇಂದು ಮದ್ಯಾಹ್ನ ಸ್ಫೋಟಗೊಂಡಿದ್ದು, ಇದರಲ್ಲಿ ಗಾಯಗೊಂಡ 22 ಕಾರ್ಮಿಕರ …

ತ್ರಿಪುರಾ: ತ್ರಿಪುರಾದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹ ಉಂಟಾಗಿ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೃತರನ್ನು ದಕ್ಷಿಣ …

ಚೆನ್ನೈ: ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ಆರೆಚ್‍ಯುಎಂಐ-1 ಅನ್ನು ಇಂದು(ಆ.24) ಚೆನ್ನೈನ ತಿರುವಿದಂಧೈನಿಂದ ನಭಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ ಕುರಿತು ಮಾಹಿತಿ ಸಂಗ್ರಹಿಸಲು ಇದು ಸಹಕಾರಿಯಾಗಲಿದೆ. ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ …

Stay Connected​
error: Content is protected !!