Mysore
26
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭ ಕೋರಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ …

ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್‌ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ …

ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್.‌22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

ವಾಷಿಂಗ್ಟನ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ. ಶುಕ್ರವಾರ ಮುಂಜಾನೆ ಮಿರ್ ಅಲಿಯಲ್ಲಿರುವ ಖಡ್ಡಿ ಕೋಟೆಯ ಮೇಲಿನ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಹಫೀಜ್ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೌನಿ ಬಾಬಾ ಎಂದು ಕಾಂಗ್ರೆಸ್ ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪರೇಷನ್ ಸಿಂಧೂರ್ ನಿಲ್ಲಿಸಿರುವುದಾಗಿ ಅಥವಾ ಭಾರತ ರಷ್ಯಾದಿಂದ ತೈಲ ಆಮದು ಕಡಿಮೆ ಮಾಡುವುದಾಗಿ ಹೇಳಿದಾಗಲೆಲ್ಲಾ ಪ್ರಧಾನಿ ಇದ್ದಕ್ಕಿದ್ದಂತೆ ಮೌನಿ ಬಾಬಾ …

ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, …

ಚೆನ್ನೈ : ಖ್ಯಾತ ತಮಿಳು ನಟ ಹಾಗೂ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಟಿವಿಕೆ ಮಾನ್ಯತೆ ರದ್ದು ಕೋರಿ ಸಿ.ಸೆಲ್ವಕುಮಾರ್ ಅವರು …

ಮೈಸೂರು : ಮೈಸೂರಿನ ಪ್ರಸಿದ್ಧ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೆತ್ತನೆಯ ಗಣೇಶನ ಮೂರ್ತಿಯೊಂದು ಬಾಲಿವುಡ್ ನಟಿ ಆಲಿಯಾ ಭಟ್ ಮನೆಗೆ ಸೇರಲಿದೆ. ಹೌದು... ಗಣೇಶನ ಪರಮ ಭಕ್ತೆಯಾದ ಆಲಿಯಾ ಭಟ್ ತಮ್ಮ ಮುಂಬೈ ಮನೆಗೆ ಗಣೇಶನ ಅದ್ಭುತ ವಿಗ್ರಹವನ್ನು ಸ್ವಾಗತಿಸಲು …

ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ನ್ಯಾಯಾಂಗ ನಿಂದನೆ ಆರೋಪದಡಿ ವಿಚಾರಣೆಗೆ ಗುರಿಪಡಿಸಲು ಅಟಾರ್ನಿ ಜನರಲ್ ಗುರುವಾರ ಅನುಮತಿ ನೀಡಿದ್ದಾರೆ. ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ …

rahulgandhi

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸಬೇಕಾ ಅಥವಾ ಬೇಡಾ ಎಂಬ ಕುರಿತು ನಿರ್ಧರಿಸಲು ಮತ್ತು ಘೋಷಿಸಲು ಅವರು …

Stay Connected​
error: Content is protected !!