Mysore
21
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಹಿಂಡೆನ್‌ಬರ್ಗ್‌ ವರದಿಯಿಂದ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಧಕ್ಕೆಯಾಗಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು JPC ತನಿಖೆಗೆ ಏಕೆ ಹೆದರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ. …

ಬಿಹಾರ: ಶ್ರಾವಣ ಸೋಮವಾರ ಪ್ರಯುಕ್ತ ಬರಾವರ್‌ ಬೆಟ್ಟದ ಬಾಬಾ ಸಿದ್ದಾಂತ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಮರಣ ಹೊಂದಿದ್ದು, 50ಕ್ಕೂ ಅಧಿಕ ಮಂದಿಗೆ ಗಾಯಕಗಳಾಗಿವೆ. ಇಲ್ಲಿನ ಕನ್ವಾರಿಗಳ ನಡುವೆ ಇಲ್ಲದ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಇದನ್ನು ಚದುರಿಸಲು ಪೊಲೀಸರು …

ಗುರುಗ್ರಾಮ: ಗುರುಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಮತ್ತು ಹೆದ್ದಾರಿಗಳೆಲ್ಲಾ ಸಂಪೂರ್ಣ ಬಂದ್‌ ಆಗಿದ್ದು, ಹಲವಾರು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು ಭರ್ಜರಿ ಮಳೆಯಾಗಿರುವ …

ಭೋಪಾಲ್:‌ ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ಒಡಿಶಾ, ಛತ್ತೀಸ್‌ಗಢ ಹಾಗೂ ರಾಜಸ್ಥಾನಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಹುಲಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಮಹತ್ವದ ನಿರ್ಧಾರ …

ನವದೆಹಲಿ: ಅಧಿಕ ಇಳುವರಿ ಮತ್ತು ಪೌಷ್ಠಿಕಾಂಶ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿವಿಧ ವಾತಾವರಣಗಳಲ್ಲಿ ಬೆಳೆಯಬಹುದಾದ ಹಾಗೂ ಒಣ ಬೇಸಾಯ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ 109 ಪ್ರಭೇದಗಳ ಬೀಜಗಳನ್ನು …

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್‌ ಹಸೀನಾ ಅವರು, ಮೊದಲ …

ಹೊಸದಿಲ್ಲಿ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್ ಬಿ ) ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳ ವರಿಷ್ಠರು ಹಾಗೂ ಕಾನೂನು ಸಮಿತಿಯ ಸದಸ್ಯರ ಸಭೆಯು ಇತ್ತೀಚೆಗೆ ನಡೆಯಿತು. ಕೇಂದ್ರ …

ಕೇರಳ: ಕೇರಳ ವಯನಾಡು ಜಿಲ್ಲೆಯ ಚೂರ್ಲಮಲಾ, ಮೇಪಾಡ್ಡಿ ಸೇರಿದಂತೆ ಮೂರು ಗ್ರಾಮಗಳು ಭೂಕುಸಿತಕ್ಕೆ ತುತ್ತಾಗಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದವು. ಈ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪಿದರೆ, 200ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದರು. ಕೇರಳದಲ್ಲಿ ಸಂಭವಿಸಿದ ಭೀಕರ ಭೂ …

ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಆ.10)ವಯನಾಡ್‌ಗೆ ಭೇಟಿ ನೀಡಿ ವೈಯಕ್ತಿಕವಾಗಿ ಅವಲೋಕನ …

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ …

Stay Connected​
error: Content is protected !!