Mysore
25
light rain

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೇಶದ 6ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಕ್ಕಳಲ್ಲಿ ಉತ್ಸಾಹ, ಉಲ್ಲಾಸ ಹೆಚ್ಚಿಸುವುದು. ಒತ್ತಡ ಕಡಿಮೆ ಮಾಡುವುದು, ಪ್ರಾಯೋಗಿಕ …

ನವದೆಹಲಿ: ಕುಡಿಯುವ ನೀರಿಗಾಗಿ ಜನ ಎನ್‌ಡಿಎಗೆ ಮತ ನೀಡಿದ್ದಾರೆ. ಹಾಗಾಗಿ ಬೆಂಗಳೂರಿಗೆ ಕುಡಿಯುವ ನೀರು ಕೊಡಿ ಎಂದು ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ …

ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಐಎಂಐಎಂನ ಅಧ್ಯಕ್ಷ ಹಾಗೂ ಸಂಸದ ಅಸಾದುದ್ಧೀನ್‌ ಓವೈಸಿ ಆರೋಪಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆ ಬಗ್ಗೆ ಮಾತನಾಡಿದ ಅವರು, ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ಕಿಡಿಕಾರಿದರು. …

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್‌ ಇಂದು ವಜಾಮಾಡಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪಾದ್ರಿವಾಲಾ, ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠ …

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾವಿರಾರು ವರ್ಷಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ಆರು ಮಂದಿ ಸೇರಿ ಅಭಿಮನ್ಯುವನ್ನು ಹತ್ಯೆ ಮಾಡಿದರು. …

ನವದೆಹಲಿ: ಬಾರೀ ಮಳೆ ಹಿನ್ನೆಲೆ ಇಲ್ಲಿನ ಕೋಚಿಂಗ್‌ ಸೆಂಟರ್‌ಗೆ ಮಳೆಯ ನೀರು ತುಂಬಿಕೊಂಡು ಐಎಎಸ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಅಭ್ಯರ್ಥಿಗಳು ಸಾವನ್ನಪ್ಪಿರುವ ವಿದ್ರಾವಕ ಘಟನೆ ನವದೆಹಲಿಯಲ್ಲಿ ನಡೆದಿದೆ. ಕೆಂದ್ರ ದೆಹಲಿಯ ಹಳೆಯ ರಾಜಿಂದರ್‌ ನಗರ ಪ್ರದೇಶದಲ್ಲಿ ಶನಿವಾರ ರಾತ್ರಿ ಈ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 9ನೇ ಆಡಳಿತ ಸಮಿತಿ ಸಭೆ ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದಿದೆ. 2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಅಜೆಂಡಾವನ್ನು ಸಭೆ ಹೊಂದಿದೆ. ಈ ಸಭೆಗೆ ಕರ್ನಾಟಕ ಸೇರಿ …

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್‌ ಆಫ್‌ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. ಈ …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. …

Stay Connected​
error: Content is protected !!