Mysore
24
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಗಾಳಿಪಟ ಹಾರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗ, ಇದನ್ನು ನಿಷೇಧಿಸಿ ಆದೇಶ ಹೊರಡಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಆದರೂ ಗಾಳಿಪಟ ಹಾರಿಸಲು ಚೀನಾದ ಮಾಂಜಾ (ಸಿಂಥೆಟಿಕ್‌ ದಾರ) ತೀವ್ರ ಕಳವಳಕಾರಿಯಾಗಿದ್ದು ಅದನ್ನು ನಿಷೇಧಿಸಿ ಎನ್‌ಜಿಟಿ ನೀಡಿರುವ ಆದೇಶ …

ತಿರುವನಂತಪುರಂ: ವಿದೇಶದಿಂದ ಹಿಂತಿರುಗಿರುವ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿರುವ ಮನವಿ ಸಂಬಂಧ ಕೇರಳ ಹೈಕೋರ್ಟ್‌ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಅಭಿಪ್ರಾಯ ಕೇಳಿದೆ. ಕೋವಿಡ್‌ ಸಾಂಕ್ರಾಮಿಕದಿಂದಾಗಿ ಚೀನಾ ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ತೆರಳಿ ಅಧ್ಯಯನ ಮಾಡಲಾಗದ …

ನವದೆಹಲಿ :  ಕಾಮನ್‌ವೆಲ್ತ್ ಗೇಮ್ಸ್‌ನನಲ್ಲಿ ಭಾರತ ಅದ್ವಿತೀಯ ಸಾಧನೆ ಮಾಡಿದೆ. ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದೆ. ದೆಹಲಿ ಮಹಿಳಾ ರಸ್ಲರ್ ದಿವ್ಯ ಕಾಕ್ರನ್ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಆದರೆ ಪದಕ ಸಂಭ್ರಮದಲ್ಲಿ ದಿವ್ಯ, ತನಗೆ ದೆಹಲಿ ಆಪ್ ಸರ್ಕಾರದಿಂದ …

ನವದೆಹಲಿ: ಚುನಾವಣೆಗೆ ಮುನ್ನ ಮತದಾರರಿಗೆ ಉಚಿತ ಕೊಡುಗೆ ನೀಡುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಮಧ್ಯಪ್ರವೇಶಿಸಿದೆ. ಉಚಿತ ಕೊಡುಗೆ ಪ್ರಶ್ನಿಸಿ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಮನವಿ …

ಬೆಂಗಳೂರು: ಕೃಷ್ಣರಾಜಪುರ ಹೋಬಳಿಯ ಪಟ್ಟಂದೂರ ಅಗ್ರಹಾರದಲ್ಲಿನ 3.23 ಎಕರೆ ಭೂಮಿಯು ಪ್ರತಿಷ್ಠಿತ ಪ್ರೆಸ್ಟೀಜ್‌ ಎಸ್ಟೇಟ್‌ ಪ್ರಾಜೆಕ್ಟ್‌ ಲಿಮಿಟೆಡ್‌ಗೆ ಸೇರಿದೆ ಎಂದು ಆದೇಶ ಮಾಡಿದ್ದ‌ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವು ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರ ಮತ್ತು ಸಮಾಜ …

ಮುಂಬೈ : ಮಹಾರಾಷ್ಟ್ರ ರಾಜಧಾನಿ  ಮುಂಬೈ ಮತ್ತು ನೆರೆಯ ರಾಯಗಢದಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ 3 ಕಾರ್ಯಾಚರಣೆಗಳನ್ನು ನಡೆಸಿದ್ದು,  ಒಟ್ಟು 5 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಮೂವರು ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು  ಮಾಹಿತಿ …

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ. ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ …

ಇಸ್ಲಾಮಿಕ್ ಸ್ಟೇಟ್  ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರನ್ನು ರಾಷ್ಟೀಯ ತನಿಖಾ ಸಂಸ್ಥೆ  ಬಂಧಿಸಿದೆ. ನವದೆಹಲಿಯ ಬಾಟ್ಲಾ ಹೌಸ್​​ನಲ್ಲಿ ಶೋಧ ನಡೆಸಿದ ನಂತರ ಇವರನ್ನು ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ. ಶಂಕಿತ ಆರೋಪಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ …

ತಮ್ಮ ಸಾಕುಪ್ರಾಣಿಗಳಿಗಾಗಿ ತಮ್ಮ ಜೀವದ ಹಂಗನ್ನೇ ತೊರೆದು ಬದುಕಿದ ಬದುಕುತ್ತಿರುವ ಉದಾಹರಣೆಗಳು ನಮ್ಮ ಮುಂದಿವೆ. ಅದರಲ್ಲೂ ನಾಯಿಯ ವಾತ್ಸಲ್ಯಕ್ಕೆ ಎಣೆಯೇ ಇಲ್ಲ. ಇಲ್ಲಿ ಮೂರು ಹುಡುಗರು ತಾವು ಸಾಕಿದ ನಾಯಿಗಾಗಿ ಹೇಗೆ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ಧಾರೆ ನೋಡಿ. ಆನ್​ಲೈನ್​ನಲ್ಲಿ ವೈರಲ್​ …

ಮುಂಬೈ: ಭಾರತೀಯ ಷೇರುಪೇಟೆಯ ‘ವಾರನ್ ಬಫೆಟ್​’ ಎಂದು ಖ್ಯಾತರಾಗಿರುವ ರಾಕೇಶ್​ ಜುಂಜುನ್​ವಾಲಾ ಪ್ರವರ್ತಕರಾಗಿರುವ ‘ಆಕಾಶ ಏರ್’ ಕಂಪನಿಯ ಮೊದಲ ವಿಮಾನವು ಭಾನುವಾರ ಮುಂಬೈನ ಛದ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ …

Stay Connected​
error: Content is protected !!