Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಎನ್‌ಡಿಎಗೆ ಬೆಂಬಲ ನೀಡಿದ ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್‌ ಘೋಷಣೆ ಮಾಡಲಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿಗೆ ಜಾರಿಗೆ ಬರಲು ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರದ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ …

ನವದೆಹಲಿ : ಮುಂದಿನ ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶವನ್ನು ಸರ್ಕಾರ ನೀಡಲಿದೆ ಎಂದು ಸಚಿವೆ  ನಿರ್ಮಾಲಾ ಸೀತಾರಾಮನ್‌ ತಿಳಿಸಿದರು. ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌ , ಒಂದು …

ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಇಂದು ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡನೆಯಾಗಿದ್ದು, ಕೇಂದ್ರ …

ನವದೆಹಲಿ : ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್‌, ಹೈದರಾಬಾದ್ ಬೆಂಗಳೂರು‌ ಕೈಗಾರಿಕಾ ಕಾರಿಡಾರ್‌ ನಿರ್ಮಾಣ ಮಾಡುವುದಾಗಿ ಬಜೆಟ್‌ ನಲ್ಲಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ೨೬ ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶದ …

ನವದೆಹಲಿ ; ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ ನಲ್ಲಿ ೧.೫೨ ಲಕ್ಷ ಕೋಟಿ ರೂ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಯೋಜನೆ ರೂಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು. ಅಲ್ಲದೆ ಮುಂದಿನ ಒಂದು …

ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದೆ. ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಅವರು, ಹೊಸ ಸಂಸತ್‌ ಭವನದಲ್ಲಿ ಕೇಂದ್ರ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊಲದ ಬಜೆಟ್‌ ಗೆ ಕ್ಷಣಗಣನೆ ಶುರುವಾಗಿದೆ. ಮೋದಿ ೩.O ಸರ್ಕಾರದ ಮೊದಲ ಬಜೆಟ್‌ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಇಂದು ಸಂಸತ್‌ ನಲ್ಲಿ ಬೆಳಿಗ್ಗೆ ೧೧ಗಂಟೆಗೆ ಕೇಂದ್ರ ಹಣಕಾಸು …

ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಹೇಳಿದರು. ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು …

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು ೪ ಗಂಟೆಯ …

ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್‌ ೧೨ರ ವರೆಗೂ  ಅಧಿವೇಶನ ನಡೆಯಲಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್‌ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್‌ ಬಜೆಟ್‌ ಮಂಡಿಸಲಿದ್ದಾರೆ. ಇನ್ನು ಈ …

Stay Connected​
error: Content is protected !!