Mysore
31
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಇಂಡೋನೇಷ್ಯಾ : ಪೂರ್ವ ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಬುಧವಾರ ಬೆಳಗಿನ ಜಾವ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ಕಂಡುಬಂದಿದ್ದು, ಯಾವುದೇ ಸಾವು–ನೋವಿನ ವರದಿಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ ವರದಿ ಪ್ರಕಾರ, 6.1 ತೀವ್ರತೆಯ …

ಪ್ಯಾರಿಸ್: ವಿಶ್ವದ ಅತ್ಯಂತ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಅವರು ತಮ್ಮ 118ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸೇಂಟ್ ಕ್ಯಾಥರೀನ್ ಲೇಬರ್ ನರ್ಸಿಂಗ್ ಹೋಮ್‌ನ ವಕ್ತಾರ ಡೇವಿಡ್ ತವೆಲ್ಲಾ ಎಎಫ್‌ಪಿಗೆ ತಿಳಿಸಿದ್ದಾರೆ. ಸಿಸ್ಟರ್ ಆ್ಯಂಡ್ರೆ …

ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪಾಕ್ ಮಿಲಿಟರಿ ಹಾಗೂ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಾರೆ. ಗಿಲ್ಗಿಟ್ ಹಾಗೂ ಬಾಲ್ಟಿಸ್ಥಾನವನ್ನು …

ಹಾಂಗ್‌ಕಾಂಗ್: ಜಗತ್ತಿನ ಅತೀ ಹಿರಿಯ ಡಿಜೆ (ಡಿಸ್ಕೋ ಜಾಕಿ) ಎಂದು ಖ್ಯಾತಿಯಾಗಿದ್ದ ಹಾಂಗ್‌ಕಾಂಗ್‌ನ ಮರಿಯಾ ಕೊರಡಿರೋ ಅವರು ತಮ್ಮ 98ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಭಿಮಾನಿಗಳಿಂದ ‘ಅಂಕಲ್ ರೇ’ ಎಂದು ಜನಪ್ರಿಯರಾಗಿದ್ದ ಮರಿಯಾ ಕೊರಡಿರೋ ಜಗತ್ತಿನಲ್ಲಿ ಅತೀ ಹೆಚ್ಚು ಹಿರಿಯ ಹಾಗೂ ದೀರ್ಘಕಾಲದ …

ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ​ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ. ಈ …

ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್‌ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಸಾಧ್ಯವಾಗುವುದಿಲ್ಲ. 2020ರಲ್ಲಿ ಶ್ರೀಲಂಕಾಗೆ ಆದ ಪರಿಸ್ಥಿತಿ ಈಗ …

Conversion-Permission-M-PR-High Court

ಹೊಸದಿಲ್ಲಿ: ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ ಪ್ರಕಾರ ಮತಾಂತರದ ವೇಳೆ ಜಿಲ್ಲಾಧಿಕಾರಿ ಎದುರು ಘೋಷಣೆ ಮಾಡುವ ಅಗತ್ಯವನ್ನು ತಳ್ಳಿಹಾಕಿದ್ದ ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ …

covidbooster

ಹೊಸದಿಲ್ಲಿ: ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ …

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ …

ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ. ಕ್ರಿಕೆಟಿಗ ರಿಷಭ್ …

Stay Connected​
error: Content is protected !!