Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್‌ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್‌ ಲೇವಡಿ ಮಾಡಿದ್ದಾರೆ. ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, …

ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಹಸ್ತಲಾಘವ ಮಾಡುವ ವೇಳೆ ಸ್ಪೀಕರ್‌ ಓಂ …

ನವದೆಹಲಿ: ಕೇಂದ್ರ ಲೋಕಸವಾ ಆಯೋಗವು ಜೂನ್‌ 16 ರಂದು ನಡೆಸಿದ್ದ 2024 ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಪ್ರಿಲಿಮ್ಸ್‌ ಪರೀಕ್ಷೆಯು ಜೂನ್‌ 16 ರಂದು ದೇಶದಾದ್ಯಂತ ನಡೆಸಲಾಗಿತ್ತು. ಪರೀಕ್ಷಾರ್ಥಿಗಳು ಯುಪಿಎಸ್‌ ಸಿ ಯ ಅಧಿಕೃತ …

ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್‌ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು. ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ …

ನವದೆಹಲಿ: ವಿರೋಧ ಪಕ್ಷದ ನಾಯಕನಾಗಿ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್‌ ಗಾಂಧಿ ಅವರು ತಮ್ಮ ಮೊದಲ ಭಾಷಣವನ್ನು ನವದೆಹಲಿಯ ಸಂಸತ್‌ನಲ್ಲಿಂದು (ಜುಲೈ. 1) ಮಾಡಿದರು. ಹಿಂದು ಎಂದು ಹೇಳಿಕೊಂಡು ತಿರುಗಾಡುವವರು ದಿನದ 24 ಗಂಟೆಯೂ ಕೇವಲ ಹಿಂಸೆ, ಹಿಂಸೆ ಹಿಂಸೆ ಮಾಡುವುದರಲ್ಲಿಯೇ …

ನವದೆಹಲಿ: ಲೋಕಸಭಾ ಸಂಸತ್‌ನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಸ್ಪೀಕರ್‌ ಓಂ ಬಿರ್ಲಾ ಆಕ್ಷೇಪಿಸಿದ್ದಾರೆ. ಸೋಮವಾರ(ಜು.1) ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ರಾಹುಲ್‌ ಗಾಂಧಿ, ಶಿವನ ಚಿತ್ರ ಪ್ರದರ್ಶಿಸಿ, ಹಿಂದು ಧರ್ಮ …

ನವದೆಹಲಿ: 23 ವರ್ಷದ ಹಳೆಯ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ಪ್ರಮುಖ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರಿಗೆ ದೆಹಲಿ ನ್ಯಾಯಾಲಯ ಐದು ತಿಂಗಳ ಸೆರೆವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ. ಈಗಿನ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೆನಾ …

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳುವುದರಲ್ಲಿಯೇ ತುಂಬಿವೆ ಎಂದಿದ್ದಾರೆ. ರಾಷ್ಟ್ರಪತಿಗಳ ಭಾಷಣದ …

ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ. ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ …

ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ ಒಂದು …

Stay Connected​
error: Content is protected !!