ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ. ಈ ಸಂಸದರನ್ನು ಮೇಲ್ಮನೆಯಿಂದ ಅನರ್ಹಗೊಳಿಸುವಂತೆ ಕೋರಿ ಪಕ್ಷವು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆಯಲಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ …
ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ. ಈ ಸಂಸದರನ್ನು ಮೇಲ್ಮನೆಯಿಂದ ಅನರ್ಹಗೊಳಿಸುವಂತೆ ಕೋರಿ ಪಕ್ಷವು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆಯಲಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ …
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಪ್ರಾಸ್ಟೇಟ್ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ನನಗೆ ಒಂದೂವರೆ ವರ್ಷಗಳ ಹಿಂದೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ …
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಕವಿತಾ ಅವರು ತಮ್ಮ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ ಎಂದು ಹೆಸರಿಸಿದ್ದಾರೆ. ಇದು ಈ ಹಿಂದೆ ಅವರ …
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ರಾಜ್ಯಸಭಾ …
ವಾಷಿಂಗ್ಟನ್: ಅಮೇರಿಕಾ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಅವರ ಮುಖ ವಿರೂಪಗೊಂಡಿದ್ದು, ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಮೊಜ್ತಾಬಾ ಅವರ ಮುಖ ಹಾಗೂ ತುಟಿಗಳು ತೀವ್ರವಾಗಿ ಸುಟ್ಟುಹೋಗಿವೆ. ಈ ಕಾರಣದಿಂದ ಅವರಿಗೆ …
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ …
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು. ಏಪ್ರಿಲ್.29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಇಂದು ಬೆಳಿಗ್ಗೆ …
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಸುಮಾರು ಐದು ವರ್ಷಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಸೇವೆಗಳನ್ನು ಹಾಗೂ ಭಾರತ, ಚೀನಾ ಇತ್ತೀಚೆಗೆ ನೇರ …
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. …
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ವೆಂಕಟಕೃಷ್ಣಪಲೆಂನಲ್ಲಿ ನಡೆದಿದೆ. ವೆಂಕಟಕೃಷ್ಣಪಲೆಂ ಪಂಚಾಯತ್ ವ್ಯಾಪ್ತಿಯ ನಿವಾಸಿ ಮೋಹನ್ ತನ್ನ ತಾಯಿ ಚಂದ್ರಕಲಾ ಹಾಗೂ …