Mysore
25
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ/ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಕೇಂದ್ರಿಯ ವಿದ್ಯಾಲಯದ ಕಾಯಂ ಶಿಕ್ಷಕರ ನೇಮಕದ ಬಗ್ಗೆ ಮಂಡ್ಯ ಸಂಸದರು ಹಾಗೂ ಸಚಿವರಾದ …

ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆಶಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ …

ಉತ್ತರ ಪ್ರದೇಶ: ಇಲ್ಲಿನ ಗುರುಗ್ರಾಮದ ಸೊಹ್ನಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬುಧವಾರ ಮತ್ತು ಗುರುವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಯುವತಿಯನ್ನು ಮನೆಯಿಂದ ಅಪಹರಿಸಿದ ನಂತರ …

ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್‌ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್‌ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್‌ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು …

ನವದೆಹಲಿ: ದೆಹಲಿ ವಿಮಾನ ನಿಲ್ದಾಣ (T1) ಛಾವಣಿ ಕುಸಿತಕ್ಕೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್‌ ಶುಕ್ರವಾರ (ಜೂನ್‌.28) ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ,"ಕಳೆದ 10 ವರ್ಷಗಳ ಮೋದಿ ಸರ್ಕಾರದ ಅವಧಿಯಲ್ಲಿ …

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್‌.28) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ …

ನವದೆಹಲಿ: ಸವದತ್ತಿಯಿಂದ ಶಿವಮೊಗ್ಗದ ಕಡೆ ಬುರುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, 13 ಮಂದಿ ಮೃತರಾಗಿದ್ದಾರೆ. ಇವರ ಕುಟುಂಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ. ನಿಂತಿದ್ದ ಲಾರಿಗೆ ಹಿಂಬಿದಿಯಿಂದ ಬಂದ ಟಿಟಿ (ಟೆಂಪೋ ಟ್ರಾವೆಲ್‌) …

ನವದೆಹಲಿ: ಅಧಿಕ ತಾಪಮಾನ ಹಿನ್ನಲೆ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಬಿಡದೆ ಕಾಡುತ್ತಿರುವ ಮಳೆಯಿಂದಾಗಿ ಭಾಗಶಃ ದೆಹಲಿ ಮುಳುಗುವ ಸ್ಥಿತಿ ಬಂದಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ಪಿಕ್‌ ಅಪ್‌ ಅಂಡ್‌ ಡ್ರಾಪ್‌ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ …

ಮುಂಬೈ: ಇಂದು ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್‌ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ. ಬಾಂಬೆ ಷೇರು ಮಾರುಕಟ್ಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದ್ದು, ನಿನ್ನೆ 78,053,52 ಅಂಕಗಳ …

ನವದೆಹಲಿ: ನೀಟ್-ಯುಜಿ ಹಾಗೂ ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ಸದಸ್ಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ವಿರುದ್ಧ ಪ್ರತಿಭಟನೆ ನಡೆಸಿದರು. ಇಂದು(ಜೂ.27) ನವದೆಹಲಿಯ ಒಖ್ಲಾದಲ್ಲಿರುವ ಎನ್‌ಟಿಎ ಕಚೇರಿಗೆ ನುಗ್ಗಿದ ಎನ್‌ಎಸ್‌ಯುಐ ಪ್ರತಿಭಟನಾಕಾರರು ಎನ್‌ಟಿಎ ಕಚೇರಿಯನ್ನು ಮುಚ್ಚಿ …

Stay Connected​
error: Content is protected !!