Mysore
28
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ನೀಟ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ಕುರಿತು ನಾಳೆ ಸಂಸತ್‌ನಲ್ಲಿ ಗದ್ದಲ ಹಾಗೂ ಕೋಲಾಹಲ ನಡೆಯಲಿದ್ದು, ಸರ್ಕಾರಕ್ಕೆ ಚಾಟಿ ಬೀಸಲು ವಿಪಕ್ಷಗಳು ಸಜ್ಜಾಗಿ ನಿಂತಿವೆ. ವೈದ್ಯಕೀಯ ಪ್ರವೇಶ ಪರೀಕ್ಷೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು …

ಹೊಸದಿಲ್ಲಿ: ದೇಶದಲ್ಲಿ 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯೂ ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಕಳೆದ ದಶಕಗಳಲ್ಲಿ ಸವಾಲು ಮತ್ತು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮಹತ್ವದ ಭೇಟಿಗೆ ಮುಹೂರ್ತ ಫಿಕ್ಸ್‌ ಆಗಿದೆ. ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಜುಲೈ.8ರಂದು ರಷ್ಯಾಕ್ಕೆ ಭೇಟಿ ನೀಡಲಿದ್ಸಾರೆ. ಈ …

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್‌ ಪ್ರಕರಣದ ಮೊದಲ ಬಂಧನ ಇದಾಗಿದೆ. ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೂಡ …

ಮಧ್ಯಪ್ರದೇಶ: 1975ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಇನ್ಮುಂದೆ ಶಾಲಾ ಪಠ್ಯಕ್ರಮದಲ್ಲಿ ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಹೇಳಿದ್ದಾರೆ. ಬುಧವಾರ (ಜೂನ್‌.26) ಭೋಪಾಲ್‌ನಲ್ಲಿರುವ ಸಿಎಂ ಸಿವಾಸದಲ್ಲಿ ಲೋಕತಂತ್ರ ಸೇನಾನಿ …

ನವದೆಹಲಿ: ಭಾರತ ದೇಶವು ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಈ ಬಾರಿಯ ಸಾರ್ವತ್ರಿಕ ಚುನಾಣಾ ಫಲಿತಾಂಶ ಸಾಭೀತುಪಡಿಸಿದೆ ಎಂದು ನೊಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಅವರು ಹೇಳಿದ್ದಾರೆ. ವಿದೇಶದಿಂದ ಭಾರತಕ್ಕೆ ಹಿಂತಿರುಗಿದ ವೇಳೆ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. …

ನವದೆಹಲಿ: ಬಿಜೆಪಿ ವರಷ್ಠ ಲಾಲ್‌ ಕೃಷ್ಣ ಅಡ್ವಾಣಿ ಅವರು ಆರೋಗ್ಯ ಸಮಸೆಯಿಂದಾಗಿ ಬುಧವಾರ (ಜೂನ್‌.26) ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದೆಹಲಿಯ ಹೇಮ್ಸ್‌ ಆಸ್ಪತ್ರೆಗೆ ಅವರನ್ನು ದಾಖಲಾಗಿದೆ ಎಂದು ವರದಿಯಾಗಿದೆ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ …

ಕರಾಚಿ(ಪಾಕಿಸ್ತಾನ):‌ ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಭೀಕರ ಬಿಸಿಗಾಳಿ ಎದುರಾಗಿದ್ದು, ಬಿಸಿಗಾಳಿಯ ತೀವ್ರತೆಯಿಂದ ಕರಾಚಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಧಿ ಫೌಂಡೇಶನ್‌ ಇಂದು(ಜೂ.26) ತಿಳಿಸಿದೆ. ದೇಶದ ಅತಿದೊಡ್ಡ ನಗರ ಹಾಗೂ ಬಂದರು ನಗರವಾಗಿರುವ ಕರಾಚಿಯಲ್ಲಿ ಶನಿವಾರದಿಂದ(ಜೂ.22) …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್.‌11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ …

ದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಸಾಧಿಸಲು ಎಚ್.ಡಿ.ಕುಮಾರಸ್ವಾಮಿ ಬಿಗ್‌ …

Stay Connected​
error: Content is protected !!