ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಇಂದು ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಾಹ್ನ 12.30ರ ವೇಳೆಗೆ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಲಿದ್ದಾರೆ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಲಿದೆ. …
ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಇಂದು ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಾಹ್ನ 12.30ರ ವೇಳೆಗೆ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಲಿದ್ದಾರೆ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಲಿದೆ. …
ತಿರುವನಂತಪುರ: ಕೋವಿಡ್ ಲಸಿಕೆ ಅಡ್ಡಪರಿಣಾಮದಿಂದ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ವಿತರಿಸಲು ತುರ್ತಾಗಿ ಮಾರ್ಗಸೂಚಿ ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇರಳ ಹೈಕೋರ್ಟ್ ಬುಧವಾರ ಸೂಚಿಸಿದೆ ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಪರಿಹಾರ ಒದಗಿಸುವುದನ್ನು …
ನವದೆಹಲಿ : ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆಕೆಯ ವಿರುದ್ಧ ದೇಶದೆಲ್ಲೆಡೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಿ ಒಂದೇ ಎಫ್‌ಐಆರ್ ಆಗಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದರೆ, ಎಫ್‌ಐಆರ್ ರದ್ದು …
ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಕೋವಿಡ್-೧೯ ಕುರಿತ ರಾಷ್ಟ್ರೀಯ ತಾಂತ್ರಿಕ …
ಹೊಸದಿಲ್ಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯಬಹುದು …
ನವದೆಹಲಿ: ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಬಂಧಿತರಾಗಿದ್ದ ತೆಲುಗು ಕವಿ, ಹೋರಾಟಗಾರ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಎಸ್ …
ರೇಷನ್ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ …
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್ ರ‍್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ತ್ರಿವರ್ಣ ಧ್ವಜ ಹೊಂದಿದ ನೂರಾರು ಬೈಕ್‌ಗಳಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ …
ನವದೆಹಲಿ: ಗಾಳಿಪಟ ಹಾರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗ, ಇದನ್ನು ನಿಷೇಧಿಸಿ ಆದೇಶ ಹೊರಡಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಆದರೂ ಗಾಳಿಪಟ ಹಾರಿಸಲು ಚೀನಾದ ಮಾಂಜಾ (ಸಿಂಥೆಟಿಕ್ ದಾರ) ತೀವ್ರ ಕಳವಳಕಾರಿಯಾಗಿದ್ದು ಅದನ್ನು ನಿಷೇಧಿಸಿ ಎನ್‌ಜಿಟಿ ನೀಡಿರುವ ಆದೇಶ …
ತಿರುವನಂತಪುರಂ: ವಿದೇಶದಿಂದ ಹಿಂತಿರುಗಿರುವ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿರುವ ಮನವಿ ಸಂಬಂಧ ಕೇರಳ ಹೈಕೋರ್ಟ್ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಅಭಿಪ್ರಾಯ ಕೇಳಿದೆ. ಕೋವಿಡ್ ಸಾಂಕ್ರಾಮಿಕದಿಂದಾಗಿ ಚೀನಾ ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ತೆರಳಿ ಅಧ್ಯಯನ ಮಾಡಲಾಗದ …