Mysore
27
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಜೂನ್‌ ೨೦ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು …

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ ಇಂದಿಗೆ 49 ವರ್ಷಗಳು ಕಳೆದು 50 ವರ್ಷ ಆರಂಭವಾಗುತ್ತಿದ್ದು, ಈ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಟೀಕಾಪ್ರಹಾರ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

ಬೆಂಗಳೂರು: ಸನಾತನ ಧರ್ಮವನ್ನು ಸಾಂಕ್ರಾಮಿಕ ರೋಗಕ್ಕೆ ಹೋಲಿಕೆ ಮಾಡಿ ಅಪಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯ್‌ನಿಧಿ ಸ್ಟಾಲಿನ್‌ ಅವರು ಖುದ್ದು ಬೆಂಗಳೂರಿನ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು. ಇಂದು (ಜೂನ್‌.25) ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ. …

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ಜೆಪಿ ನಡ್ಡಾ ಅವರು ರಾಜ್ಯಸಭಾ ಸಭಾನಾಯಕರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಪ್ರಲ್ಹಾದ್‌ ಜೋಶಿ ಅವರೊಂದಿಗೆ ನಡೆಸ ಸಭೆಯಲ್ಲಿ ಜೆಪಿ ನಡ್ಡಾ ಅವರನ್ನು ರಾಜ್ಯಸಭಾ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಈ …

ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ. ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ …

ರಷ್ಯಾ: ರಷ್ಯಾದ ದಕ್ಷಿಣ ಗಣರಾಜ್ಯವಾದ ಡಾಗೆಸ್ತಾನ್‌ನಲ್ಲಿ ಉಗ್ರಗಾಮಿಗಳು 15ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ಮತ್ತು ಹಲವರು ನಾಗರೀಕರ ಮೇಲೆ ಗುಂಡು ಹಾರಿಸುವ ಮೂಲಕ ಹತ್ಯೆಗೈದಿದ್ದಾರೆ. ರಷ್ಯಾದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ಸಮಿತಿಯು ಈ ದಾಳಿಯನ್ನು ಭಯೋತ್ಪಾದಕ ಕೃತ್ಯಗಳು ಎಂದು ಹೇಳಿದೆ. ಈ …

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್‌ ಪ್ರವೇಶಿಸಿದರು. ಈ ಮೂಲಕ …

ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದೂಡಿದ್ದು, ಜೂನ್.‌26ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಒಮ್ಮೆ ಮಧ್ಯಂತರ …

ಉತ್ತರ ಪ್ರದೇಶ: ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುವ ಕಳ್ಳರ ಮೇಲೆ ಉತ್ತರ ಪ್ರದೇಶ ರಾಜ್ಯದ ಸಿಎಂ ಯೋಗಿ ಆದಿತ್ಯನಾಥ್‌ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಮತ್ತೆ ಬುಲ್ಡೋಜರ್‌ ಬಾಬಾ ಸದ್ದು ಮಾಡಲಿದ್ದಾರೆ. ಯೋಗಿ ಆದಿತ್ಯನಾಥ್‌ ಅವರ ಸರ್ಕಾರ …

ನವದೆಹಲಿ: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದ್ದು, ಇನ್ನು ಮುಂದೆ ಬೆಳಿಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶ ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್‌ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ …

Stay Connected​
error: Content is protected !!