ಕೈರೋ: ಅಧಿಕ ತಾಪಮಾನದಿಂದಾಗಿ ಹಜ್ ವಾರ್ಷಿಕ ಯಾತ್ರೆಗೆ ತರಳಿದ್ದ ಸಂದರ್ಭದಲ್ಲಿ ಸುಮಾರು 1300 ಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ವರ್ಷ ಅಂದಾಜು 1.8 ಮಿಲಿಯನ್ ಯಾತ್ರಾರ್ಥಿಗಳು ಹಜ್ ಯಾತ್ರೆಗೆ …
ಕೈರೋ: ಅಧಿಕ ತಾಪಮಾನದಿಂದಾಗಿ ಹಜ್ ವಾರ್ಷಿಕ ಯಾತ್ರೆಗೆ ತರಳಿದ್ದ ಸಂದರ್ಭದಲ್ಲಿ ಸುಮಾರು 1300 ಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ವರ್ಷ ಅಂದಾಜು 1.8 ಮಿಲಿಯನ್ ಯಾತ್ರಾರ್ಥಿಗಳು ಹಜ್ ಯಾತ್ರೆಗೆ …
ದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘ ಅಭಿನಂದಿಸಿದೆ. ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಶಿಕ್ಷಣ ಸಚಿವ …
ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್ ಆಗಿ ಮಹತಾಬ್ …
ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈ ನಡುವೆ ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …
ನವದೆಹಲಿ: ಯುಜಿ-ನೀಟ್ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್‌ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್ …
ನವದೆಹಲಿ: ಯುಜಿಸಿ-ನೀಟ್ ಹಾಗೂ ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಎನ್‌ಟಿಎ ಮಂಡಳಿಯ ಮಹಾನಿರ್ದೇಶಕ ಸುಬೋದ್ ಕುಮಾರ್ ಸಿಂಗ್ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಶನಿವಾರ(ಜೂ.22) ಆದೇಶಿಸಿದೆ. ಸುಬೋದ್ ಕುಮಾರ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗಾಗಿ …
ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಯುಜಿಸಿ-ನೆಟ್ ಅಕ್ರಮದ ಕೋಲಾಹಲದ ನಡುವೆ ಎನ್‌ಟಿಎ ಸಂಸ್ಥೆಯು ಮತ್ತೊಂದು ಪರೀಕ್ಷೆಯನ್ನು ಮುಂದೂಡಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ಆರೋಗ್ಯ ಸಚಿವಾಲಯ ಶನಿವಾರ ರಾತ್ರಿ ಆದೇಶ ಹೊರಡಿಸಿದೆ. …
ಪಾಟ್ನಾ: ಯುಜಿಸಿ-ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಾಂಡ್‌ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದು, ಬಂಧಿತ …
ಆಂಧ್ರಪ್ರದೇಶ: ತಿರುಮಲ ವೆಂಕಟೇಶ್ವರ ದೇವಸ್ಥಾನ ಹಾಗೂ ಸಂಯೋಜಿತ ದೇವಸ್ಥಾನಗಳಲ್ಲಿ ಸ್ಥಾಪಿಸಲಾದ ಹುಂಡಿಗಳಿಗೆ ಹಾಕಿರುವ ವಾಚ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ತಿರುಮಲ ತಿರುಪತಿ ದೇವಸ್ಥಾನವು ಹರಾಜು ಮಾಡಲು ಮುಂದಾಗಿದೆ. ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿಯ ವೆಂಕಟೇಶ್ವರ ಸ್ವಾಮಿಯನ್ನು ಪ್ರತಿನಿತ್ಯ ಸಾವಿರಾರು ಮಂದಿ ದರ್ಶನ …
ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಇದೊಂದು ಭ್ರಷ್ಟಾಚಾರದ ವಾಸನೆಯಾಗಿದೆ ಎಂದು ದೂರಿದ್ದಾರೆ. …