Mysore
25
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ …

ನವದೆಹಲಿ: ದೇಶದಲ್ಲಿ ಇನ್ನೂ 1 ವರ್ಷದೊಳಗೆ ಮಧ್ಯಂತರ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್‌ ನಾಯಕ ಹಾಗೂ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಶುಕ್ರವಾರ(ಜೂ.7) ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು 6 ತಿಂಗಳಿಂದ 1 …

ಹೈದರಾಬಾದ್:‌ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್‌ ಶನಿವಾರ(ಜೂ.8) ಜಾವ ನಿಧನರಾಗಿದ್ದಾರೆ. ರಾಮೋಜಿ ರಾವ್‌ ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಆಸ್ಪತ್ರಯಲ್ಲಿ ಬೆಳಗಿನ ಜಾವ ೩ ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ …

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷವು 18ನೇ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದ ಬೆನ್ನಲ್ಲೇ ಇಂದು (ಜೂನ್‌.7) ಪ್ರಧಾನಿ ನರೇಂದ್ರ ಮೋದಿ ಅವರು ಸಂಸದೀಯ ಸಭೆ ಆರಂಭಕ್ಕೂ ಮುನ್ನಾ ಸಂವಿಧಾನಕ್ಕೆ ನಮಸ್ಕರಿಸಿದರು. ಸಭೆಗೂ ಮುನ್ನಾ ಸದನದಲ್ಲಿದ್ದ ಸಂವಿಧಾನಕ್ಕೆ ನಮಸ್ಕರಿಸಿದ …

ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮ ರಾಷ್ಟ್ರಪತಿ ಭವನದಲ್ಲಿ ಜರುಗಲಿದೆ. ಈ ಸಂಬಂದ ಪ್ರೆಸಿಡೆಂಟ್‌ …

ನವದೆಹಲಿ: ಹೊಸದಾಗಿ ಸಂಸತ್‌ಗೆ ಆಯ್ಕೆಯಾಗಿರುವ ಬಾಲಿವುಡ್‌ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ‌ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಕಾನ್‌ಸ್ಟೆಬಲ್‌ ಅನ್ನು ಶುಕ್ರವಾರ(ಜೂ.೭) ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕಾನ್‌ಸ್ಟೆಬಲ್‌ ಕುಲ್ವಿಂದರ್‌ ಕೌರ್‌ ವಿರುದ್ಧ ದೂರು ದಾಖಲಾಗಿದ್ದು, …

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್‌ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಇಂದು(ಜೂ.6) ಬೆಳಿಗ್ಗೆಯಿಂದಲೇ ದೆಹಲಿಯ ಹಳೆ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಸಂಸದೀಯ …

ಹೊಸದಿಲ್ಲಿ: ಮೊನ್ನೆಯಷ್ಟೇ (ಜೂನ್‌ 4) ಹೊರಬಿದ್ದ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಜಯಭೇರಿ ಬಾರಿಸಿ ಸಂಸದೆಯಾಗಿ ಆಯ್ಕೆಯಾದ ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿರುವ …

ಮೈಸೂರು: ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದಲ್ಲಿ ಜೈಲು ಸೇರಿರುವ ಸಿಖ್ ಧರ್ಮ ಬೋಧಕ ಅಮೃತಪಾಲ್ ಸಿಂಗ್ ಮತ್ತು ಇಂಜಿನಿಯರ್ ರಶೀದ್ ಅವರು ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಮಂಗಳವಾರ(ಜೂ.೪) ನಡೆದ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಇಂಜಿನಿಯರ್ ರಶೀದ್ ಎಂದು …

ನವದೆಹಲಿ: ಸರಳ ಬಹುಮತ ಪಡೆದಿರುವ ಎನ್‌ಡಿಎ ಸರ್ಕಾರ ರಚಿಸುವತ್ತ ತನ್ನ ಗಮನ ಕೇಂದ್ರಿಕರಿಸಿದೆ. ಎನ್‌ಡಿಎ ನಾಯಕರಾಗಿ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಕೆಯಾಗಿ, ಜೂನ್‌ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಬೇಕೋ …

Stay Connected​
error: Content is protected !!