Mysore
29
moderate rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ವರನಟ ರಾಜ್‌ಕುಮಾರ್‌ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್‌ ಕುಮಾರ್‌ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ ವಕೀಲರು ಯುವ ಪತ್ನಿ ಶ್ರೀದೇವಿ ವಿರುದ್ಧ ಹಲವಾರು ಆರೋಪ ಮಾಡಿದ್ದಾರೆ. ಯುವ ರಾಜ್‌ಕುಮಾರ್‌ …

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಯಾವುದೇ ಮುಸ್ಲಿಂ ಸಚಿವರಿಲ್ಲದ ಕೇಂದ್ರ ಸಚಿವ ಸಂಪುಟ ರಚನೆಯಾಗಿದೆ. ಭಾನುವಾರ ರಾತ್ರಿ ಅಸ್ತಿತ್ವಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಲವು ರಾಜ್ಯಗಳು, ವರ್ಗಗಳು …

ಅಬುಜ: ವಾಯುವ್ಯ ನೈಜೀರಿಯಾದ ಯರ್ಗೋಜಿ ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಮೃತ್ಯುವಾಗಿದ್ದು, ಹಲವಾರು ಜನರನ್ನು ಹೊತ್ತೊಯ್ಯಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ ಎಂದು ವರದಿಯಾಗಿದೆ. ಕಟ್ಸಿನಾ ರಾಜ್ಯದ ಕಂಕಾರಾ ಪ್ರಾಂತ್ಯದಲ್ಲಿರುವ ಯರ್ಗೋಜಿ …

ನವದೆಹಲಿ: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಿದ್ದಾರೆ. ಆಗಿದ್ರೆ ಯಾರಿಗೆ ಯಾವ ಖಾತೆ ಸಿಕ್ಕಿದೆ? ಇಲ್ಲಿದೆ ನೋಡಿ ಪಟ್ಟಿ. ಖಾತೆ ಹಂಚಿಕೆ …

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್‌ ಷರೀಬ್‌ ಅವರು ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ …

ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್‌ ಸಿಂಗ್‌ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ದಾಳಿ ನಡೆದಾಗ ಸಿಎಂ ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್‌ …

ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಮೊದಲ ದಿನವೇ ದೇಶದ ರೈತರಿಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ. ಅವರು ರೈತರ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಅವರು ಸಹಿ ಹಾಕಿದ್ದಾರೆ. ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು …

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು(ಜೂ.9) ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಮೋದಿಯೂ ಸೇರಿದಂತೆ ಒಟ್ಟು 7 ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸ್ಥಾನ ಪಡೆದಿದ್ದಾರೆ. ಮೊದಲಿಗೆ ಮೋದಿ ಅವರು …

ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು(ಜೂ.9) ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಕಾತ್ರಾದಿಂದ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು …

ನವದೆಹಲಿ:  ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು (ಜೂ.9)  ವಿದೇಶಿ ಗಣ್ಯರು ಹಾಗೂ ನೆರೆದಿದ್ದ ಸಾವಿರಾರು  ಗಣ್ಯರ ಸಮ್ಮುಖದಲ್ಲಿ ದೇಶದ ಪ್ರಧಾನಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು …

Stay Connected​
error: Content is protected !!