ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ವೃದ್ಧ ದಲಿತ ದಂಪತಿಗಳ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ. ಮುಂಗೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋರಾ ಹಳ್ಳಿಯಲ್ಲಿ ಶನಿವಾರ ಸಂಜೆ(ಮೇ.18) ಈ ಘಟನೆ ನಡೆದಿದ್ದು, ಈ …
ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ವೃದ್ಧ ದಲಿತ ದಂಪತಿಗಳ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ. ಮುಂಗೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋರಾ ಹಳ್ಳಿಯಲ್ಲಿ ಶನಿವಾರ ಸಂಜೆ(ಮೇ.18) ಈ ಘಟನೆ ನಡೆದಿದ್ದು, ಈ …
ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್-19 ಹೊಸ ಅಲೆ ಕಾಣಿಸಿಕೊಂಡಿದ್ದು, ಒಂದೇ ವಾರದಲ್ಲಿ 25900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್ ಧರಿಸುವಂತೆ ಶನಿವಾರ(ಮೇ.18) ಆರೋಗ್ಯ ಸಚಿವ ಓಂಗ್ ಯೇ ಕುಂಗ್ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭಿಕ …
ಬಿಹಾರ: ಪೊಲೀಸರ ವಶದಲ್ಲಿದ್ದ ಪತಿ-ಪತ್ನಿ ಸಾವನ್ನಪ್ಪಿದ್ದ ಘಟನೆ ಬಿಹಾರದ ಅರಾರಿಯ ಜಿಲ್ಲೆಯಲ್ಲಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಚಿತ್ರಹಿಂಸೆ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಬೆಂಕಿ ಹಚ್ಚಿ, ಕಲ್ಲು …
ಮುಂಬೈ: ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ. ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ …
ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ 8ನೇ ಚಾರ್ಜ್ ಶೀಟ್ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ. ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಜೈಲು ಸೇರಿ, …
ನವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಆಯ್ಕೆಯಾಗಿದ್ದಾರೆ. ಹಾರ್ವರ್ಡ್ ಕಾನೂನು ಶಾಲೆಯಲ್ಲಿ ಪದಿಧರರಾದ ಅವರನ್ನು ೧೯೮೩ರಲ್ಲಿ ಸರ್ಕಾರ ಅವರನ್ನು ಹಿರಿಯ ವಕೀಲರನ್ನಾಗಿ ನೇಮಿಸಿತು. ಮತ್ತು ೧೯೮೯-೯೦ರ ಅವಧಿಯಲ್ಲಿ ಭಾರತದ …
ಆಂಧ್ರಪ್ರದೇಶ: ಸೋಮವಾರ(ಮೇ.೧೩) ಆಂಧ್ರಪ್ರದೇಶದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಮತದಾನವಾಗಿದೆ. ಒಟ್ಟು ಶೇ.೮೧.೮೬ ಮತದಾನ ದಾಖಲಾಗಿದ್ದು, ಇದು ಆಂಧ್ರಪ್ರದೇಶದಲ್ಲಿ ನಡೆದ ಚುನಾವಣೆಯಲ್ಲೇ ಅತಿ ಹೆಚ್ಚು ದಾಖಲೆಯ ಮತದಾನ ಇದಾಗಿದೆ. ೨೦೧೪ರಲ್ಲಿ ಶೇ.೭೮.೪೧ ಹಾಗೂ ೨೦೧೯ …
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ(ಸಿಎಎ) ಇದೇ ಮೊದಲ ಬಾರಿಗೆ ೧೪ ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ. ಇಂದು(ಮೇ.೧೫) ಸಿಎಎ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವಗಳಿಸಿರುವ ೧೪ ಮಂದಿಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ವಿತರಿಸಿದೆ. ಆ ಮೂಲಕ ಕೇಂದ್ರ …
ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಜ್ ತಕ್ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ …
ಪಾಟ್ನಾ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸೋಮವಾರ ನಿಧನ ಹೊಂದಿದ್ದಾರೆ. ರಾಜ್ಯಸಭಾ ಸದಸ್ಯರಾಗಿದ್ದ 72 ವರ್ಷದ ಸುಶೀಲ್ ಕುಮಾರ್ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇದೇ ಕಾರಣದಿಂದಾಗಿಯೇ ಈ ಬಾರಿಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಸುಶೀಲ್ …