Mysore
30
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೇಶಾದ್ಯಂತ 96 ಕ್ಷೇತ್ರಗಳಿಗೆ ಸೋಮವಾರ ರಾತ್ರಿ 8 ಗಂಟೆ ವರೆಗೂ ನಡೆದ ನಾಲ್ಕನೇ ಹಂತದ ಚುನಾವಣೆಯಲ್ಲಿ ಒಟ್ಟು ಶೇ. 62.84ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಳೆದ ಬಾರಿಯ (2019) ಚುನಾವಣೆಗೆ ಹೋಲಿಸಿದರೇ ಶೇ. 2.5ರಷ್ಟು ಕಡಿಮೆ …

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದು, ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ. ವಾರಾಣಸಿಯಿಂದ ಮೂರನೇ ಅವಧಿಯ ಆಯ್ಕೆ ಬಯಸಿ ಸ್ಪರ್ಧಿಸಲಿದ್ದಾರೆ. ಈ ಹಿನ್ನಲೆ ಇಂದು (ಮೇ.೧೩) ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ್ದಾರೆ. ರಸ್ತೆಯ ಬದಿ ನೆರೆದಿದ್ದ …

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ  ಇಂದು (ಮೇ.೧೩)ಮುಗಿದಿದ್ದು, ಸಣ್ಣಪುಟ್ಟ ಘರ್ಷಣೆ ಗದ್ದಲದ ನಡುವೆ ಸುಸೂತ್ರವಾಗಿ ನಡೆದಿದೆ. ೧೦ ರಾಜ್ಯಗಳ ೯೬ ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ ೧೭೫ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ ೨೮ ಕ್ಷೇತ್ರಗಳಿಗೆ …

ನವದೆಹಲಿ: ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.೯೩.೬೦ ರಷ್ಟು ಫಲಿತಾಂಶ ದಾಖಲಾಗಿದೆ. ಒಟ್ಟು ೨೨,೩೮,೮೨೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ ೨೦,೯೫,೪೬೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇಕಡಾ ೯೪.೭೫ ಹಾಗೂ …

ಗುಂಟುರು(ಆಂಧ್ರಪ್ರದೇಶ): ಮತದಾನದ ವೇಳೆ ಮತ ಹಾಕಲು ಹೋದ ಶಾಸಕ ಉದ್ದಟತನ ಮೆರೆದ ಕಾರಣ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ಜಿಲ್ಲೆಯ ತೆನಾಲಿ ವಿಧನಸಭಾ ಕ್ಷೇತ್ರದಲ್ಲಿ ನಡೆದಿದೆ. ಕ್ಷೇತ್ರ ವ್ಯಾಪ್ತಿಯ ಐತಾನಗರದ ಮತಗಟ್ಟೆಗೆ ಮತ ಹಾಕಲು ಬಂದ …

ಮಹಾರಾಷ್ರ: ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌ ಕಮಲ ಆಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕ್‌ನಾಥ್‌ ಶಿಂಧೆ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸತರಾ ಜಿಲ್ಲೆಯ ಪ್ರಚಾರದ ವೇಳೆ ಸಿಎಂ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ …

ಬೆಂಗಳೂರು: ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ …

ಬೆಂಗಳೂರು: ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಖಾಸಗಿ ಸುದ್ದಿ ವಾಹಿನಿಯೊಂದು ಮುಸ್ಲಿಂ ಜನಸಂಖ್ಯೆ ಮಾಹಿತಿ ನೀಡಲು ಪಾಕಿಸ್ತಾನ ಧ್ವಜವನ್ನು ಬಳಕೆ ಮಾಡಿರುವುದು ಕಂಡು …

ನವದೆಹಲಿ: ನಮ್ಮ ದೇಶಕ್ಕೆ 4000 ಸಾವಿರ ವರ್ಷಗಳ ಇತಿಹಾಸವಿದೆ. ಈ ದೇಶದಲ್ಲಿ ಜನರು ಯಾವತ್ತೂ ಸರ್ವಾಧಿಕಾರತ್ವವನ್ನು ಸಹಿಸಿಕೊಂಡಿಲ್ಲ. ಇಂದು ನಾವೆಲ್ಲರೂ ಸೇರಿಕೊಂಡು ದೇಶವನ್ನು ಸರ್ವಾಧಿಕಾರತ್ವದಿಂದ ರಕ್ಷಿಸಬೇಕಿದೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕರೆ ನೀಡಿದ್ದಾರೆ. ನಿನ್ನೆ(ಮೇ.10) ಜೈಲಿನಿಂದ ಬಿಡುಗಡೆ ಹೊಂದಿದ …

ನವದೆಹಲಿ: ಲೋಕಸಭಾ ಚುನಾವಣೆ ಕುರಿತಂತರ ಬಹಿರಂಗ ಚರ್ಚೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನಿವೃತ್ತ ನ್ಯಾಯಮೂರ್ತಿಗಳು ಪಂಥಹ್ವಾನ ನೀಡಿದ್ದಾರೆ. ಸುಪ್ರೀಂಕೋರ್ಟ್‌ ಮಾಜಿ ನ್ಯಾಯಾಧೀಶರಾದ ಮದನ್‌ ಬಿ ಲೋಕೂರ್‌, ಮಾಜಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ಎಪಿ …

Stay Connected​
error: Content is protected !!