ಬಿಹಾರ/ಪಾಟ್ನಾ: ಜೆಡಿಯು (ಜನತಾ ದಳ ಯುನೈಟೆಡ್) ಯುವ ಮುಖಂಡ ಸೌರಭ್ ಕುಮಾರ್ನನ್ನು ಬುಧವಾರ (ಏ.24) ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬಿಹಾರ ರಾಜಧಾನಿ ಪಾಟ್ನಾದ ಪನ್ಪುನ್ನಲ್ಲಿ ತಡ ರಾತ್ರಿ 33 ವರ್ಷದ ಸೌರಭ್ ಕುಮಾರ್ ಮೇಲೆ ದಾಳಿ ಕೋರರು …
ಬಿಹಾರ/ಪಾಟ್ನಾ: ಜೆಡಿಯು (ಜನತಾ ದಳ ಯುನೈಟೆಡ್) ಯುವ ಮುಖಂಡ ಸೌರಭ್ ಕುಮಾರ್ನನ್ನು ಬುಧವಾರ (ಏ.24) ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬಿಹಾರ ರಾಜಧಾನಿ ಪಾಟ್ನಾದ ಪನ್ಪುನ್ನಲ್ಲಿ ತಡ ರಾತ್ರಿ 33 ವರ್ಷದ ಸೌರಭ್ ಕುಮಾರ್ ಮೇಲೆ ದಾಳಿ ಕೋರರು …
ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್ದೇವ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. …
ಮಣಿಪುರ: ಏಪ್ರಿಲ್ 19ರಂದು ನಡೆದಿದ್ದ ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ …
ಭಾಗಲ್ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತರನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. …
ಮಣಿಪುರ: 2024 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 102 ಕ್ಷೇತ್ರಗಳಿಗೆ ಶುಕ್ರವಾರ ನಡೆದಿದೆ. ಅದರಲ್ಲಿ ಮಣಿಪುರದ ಎರಡು ಲೋಕಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆ ಕ್ಷೆತ್ರ ವ್ಯಾಪ್ತಿಯ 47 …
ಭಾಗಲ್ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತವನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. …
ಪಶ್ಚಿಮ ಬಂಗಾಳ: ಇಂದು (ಏ.19) ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಕೂಚ್ಬೆಹಾರ್ನ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ …
ಮೈಸೂರು: ಇಂದು ( ಏಪ್ರಿಲ್ 19 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿಶ್ವದ ಬೃಹತ್ ಸರ್ಚ್ ಎಂಜಿನ್ …
ಕೇರಳ: ಇಲ್ಲಿನ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ( ಏಪ್ರಿಲ್ 17 ) ನಡೆಸಲಾದ ಅಣುಕು ಮತದಾನದ ವೇಳೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ನಲ್ಲಿ ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. …
ಕೇರಳ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಲೋಕಸಭಾ ಚುನಾವಣೆಗೂ ಮುನ್ನವೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪರ ವಯನಾಡಿಯಲ್ಲಿ ಪ್ರಚಾರ ಮಾಡಲು ಬಂದಿದ್ದ ರೇವಂತ್ ರೆಡ್ಡಿ ಎಎನ್ಐ …