ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ರಕ್ಷಿಸುವ ಮಹತ್ವ ಹೋರಾಟವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ. ಪ್ರಸ್ತುತ ರಾಜಕೀಯ ಸನ್ನಿವೇಶವು …










