Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ
accident (1)

ಚೆನ್ನೈ : ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಒಂದು …

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ …

ನಟ ರಿಷಬ್‌ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್‌ ಸಿಂಗ್‌ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್‌ನಲ್ಲಿ ನೋಡಿದೆ. ರಿಷಬ್‌ ಶೆಟ್ಟಿ …

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಗಾಂಧಿ ಕುಟುಂಬ ಸೇರಿದಂತೆ ಆರು ಜನರ ವಿರುದ್ಧ …

ಬದುಕನ್ನು ಹಲವು ನಿರ್ದೇಶಕರು ಹಲವು ವಿಷಯಗಳಿಗೆ ಹೋಲಿಸಿದ್ದಾರೆ. ಇದೀಗ ಪ್ರಸಾದ್‍ ಕುಮಾರ್‍ ನಾಯ್ಕ್ ಎನ್ನುವವರು ಬದುಕನ್ನು ಟ್ರಾಫಿಕ್‍ ಸಿಗ್ನಲ್‍ಗೆ ಹೋಲಿಸಿದ್ದಾರೆ. ಸಿಗ್ನಲ್‍ನಲ್ಲಿ ಇರುವ ಕೆಂಪು ಹಳದಿ ಮತ್ತು ಹಸಿರು ಬಣ್ಣಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಹೇಳುವ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕಿ ಬಾತ್‌ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.‌7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ …

ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ಸೇರಿದಂತೆ 28 ವಿಪತ್ತು ನಿರ್ವಹಣಾ ತಂಡಗಳನ್ನು …

ಕೊಲಂಬೊ : ದಿತ್ವಾ ಚಂಡಮಾರುತದಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹದಿಂದ ಶ್ರೀಲಂಕಾದಲ್ಲಿ ಕನಿಷ್ಠ 153 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 191 ಜನರು ಕಾಣೆಯಾಗಿದ್ದಾರೆ ಮತ್ತು ದೇಶಾದ್ಯಂತ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಾಧಿತರಾಗಿದ್ದಾರೆ. 78,000 ಕ್ಕೂ ಹೆಚ್ಚು …

Public inconvenience will not be tolerated: High Court warns transport employees

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಆರೋಪಪಟ್ಟಿಯ ಹಿನ್ನೆಲೆಯಲ್ಲಿ ದಿಲ್ಲಿ ನ್ಯಾಯಾಲಯವು ಶನಿವಾರ ತನ್ನ ಆದೇಶವನ್ನು ಮುಂದೂಡಿದೆ. ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಆದೇಶದ ಘೋಷಣೆಯನ್ನು ಡಿಸೆಂಬರ್ ೧೬ಕ್ಕೆ ಮುಂದೂಡಿದ್ದಾರೆ. ಕಾಂಗ್ರೆಸ್ ನಾಯಕರಾದ ಸೋನಿಯಾ …

ಹೊಸದಿಲ್ಲಿ : ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇಂದು ಕ್ಯಾನ್‌ಬೆರಾದ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಪ್ರೇಯಸಿ ಜೋಡಿ ಹೇಡನ್ ಅವರನ್ನು ವಿವಾಹವಾಗಿದ್ದಾರೆ. 124 ವರ್ಷಗಳ ಆಸ್ಟ್ರೇಲಿಯಾದ ಫೆಡರಲ್ ಸರ್ಕಾರದ ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗ ಮದುವೆಯಾದ ಮೊದಲ …

Stay Connected​
error: Content is protected !!