ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಚರ್ಚೆ ಮಾಡುತ್ತಿದೆ. …