Mysore
23
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ. ಕ್ರಿಕೆಟಿಗ ರಿಷಭ್ …

ಗುಜರಾತ್: ಕಳೆದ ದಿನ ತಡರಾತ್ರಿ ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು 28 ಜನರು ಗಾಯಗೊಂಡಿದ್ದಾರೆ. ಸೂರತ್ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ …

ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ಖಾಸಗಿ ಆಸ್ಪತ್ರೆಯಲ್ಲಿ 800ರೂ. ರೇಟ್‌ ಫಿಕ್ಸ್ Nasal Vaccine Price ಹೊಸದಿಲ್ಲಿ: ಕೊರೋನಾ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಗಿನ ಮೂಲಕ ಹಾಕುವ ಲಸಿಕೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಇದೀಗ ಮೂಗಿನ ಮೂಲಕ …

ಕಠ್ಮಂಡು(ನೇಪಾಳ): ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಮಾಣ ವಚನ ಸ್ವೀಕರಿಸಿದರು. ನಾಟಕೀಯ ಬೆಳವಣಿಗೆಗಳ ನಡುವೆ ಹೊಸ ಮೈತ್ರಿ ಮಾಡಿಕೊಂಡ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಂಡರು. ರಾಷ್ಟ್ರಪತಿಗಳ ಅಧಿಕೃತ ನಿವಾಸ ಶೀತಲ್ ನಿವಾಸ್‌ನಲ್ಲಿ ಅವರು ಪ್ರಮಾಣ …

ಬೀಜಿಂಗ್: ದೇಶದ ಕೋವಿಡ್-19 ಪ್ರಕರಣಗಳ ಅಂಕಿ - ಅಂಶಗಳನ್ನು ಪ್ರತಿದಿನ ನೀಡುತ್ತಿದ್ದ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಭಾನುವಾರದಿಂದ ಕೋವಿಡ್ ಅಪ್ಡೇಟ್​ ಪ್ರಕಟಿಸುವುದನ್ನು ನಿಲ್ಲಿಸಿದೆ ಎಂದು ಚೀನಾದ ಮುಂಚೂಣಿ ಮಾಧ್ಯಮ ಸಂಸ್ಥೆಯು ವರದಿ ಮಾಡಿದೆ. ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ (NHC) …

ಕಾಬೂಲ್: ಆಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿನಿಯರಿಗೆ ಸ್ಥಗಿತಗೊಳಿಸುವಂತೆ ತಾಲಿಬಾನ್ ಆದೇಶಿಸಿದೆ ಎಂದು ಇಲ್ಲಿನ ಟೋಲ್ ಸುದ್ದಿ ಸಂಸ್ಥೆ ಟ್ವೀಟ್ …

ರಿಯಾದ್: ಪರೀಕ್ಷಾ ಕೊಠಡಿಗಳಲ್ಲಿ ಹೆಣ್ಣು ಮಕ್ಕಳು ಅಬಾಂ (ಬುರ್ಖಾ ಮಾದರಿಯ ನಿಲುವಂಗಿ) ವಸ್ತ್ರ ಧರಿಸುವುದಕ್ಕೆ ಸೌದಿ ಅರೇಬಿಯಾ ನಿಷೇಧ ಹೇರಿದೆ. ಪರೀಕ್ಷಾ ಕೊಠಡಿಗಳಲ್ಲಿ ಅಬಾಂ ಧರಿಸುವಂತಿಲ್ಲ ಎಂದು ಸೌದಿಯ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ …

ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. …

ವಾಷಿಂಗ್ಟನ್​ ​(ಅಮೆರಿಕ): ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನಡೆದ ಭಾರತ ಚೀನಾ ಯೋಧರ ಘರ್ಷಣೆಯ ನಂತರ ಇದೀಗ ಭಾರತ ಮತ್ತು ಚೀನಾ ಎರಡೂ ದೇಶಗಳು ಸಂಘರ್ಷದಿಂದ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸ ತಂದಿದೆ ಎಂದು ಅಮೆರಿಕ ಹೇಳಿದೆ. ಮಂಗಳವಾರ …

ಬಾಂಡುಂಗ್: ಜಾವಾ ದ್ವೀಪದ ಪೊಲೀಸ್ ಠಾಣೆಯಲ್ಲಿ ಬುಧವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಬ್ಬ ಮೃತಪಟ್ಟು, ೧೧ ಮಂದಿ ಗಾಯಗೊಂಡಿದ್ದಾರೆ. ಅಬು ಸಲೀಂ ಅಲಿಯಾಸ್‌ ಆಗಸ್ ಸುಜಾತ್ನೊ ಎಂಬ ಉಗ್ರ ಈ ದಾಳಿ ನಡೆಸಿದ್ದಾನೆ. ಎರಡು ಬಾಂಬ್‌ಗಳನ್ನು ಧರಿಸಿದ್ದ ಈತ ಬೈಕ್‌ನಲ್ಲಿ …

Stay Connected​
error: Content is protected !!