Mysore
21
heavy intensity rain

Social Media

ಗುರುವಾರ, 15 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಯನ್ನು ದಕ್ಷಿಣ ಮುಂಬೈಯ ಜ್ಯುವೆಲ್ಲರ್, ವಿಷ್ಣು ಭೌಮಿಕ್ ಎಂದು ಗುರುತಿಸಲಾಗಿದೆ. ಈತ ಕರೆ ಮಾಡುವಾಗ ಅಫ್ಜಲ್ ಎಂದು ಹೆಸರು ಹೇಳಿದ್ದ. ಸೋಮವಾರ ಎರಡು …

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು. ಈ …

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. …

ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್‌ ಅವರಿದ್ದ ಪೀಠ …

ಮುಂಬೈ: ನೆರೆಯ ವ್ಯಕ್ತಿಯಾದ ಕೇತನ್‌ ಕಕ್ಕಡ್‌ ತಮ್ಮ ವಿರುದ್ಧ ಅಂತರ್ಜಾಲದಲ್ಲಿ ನೀಡಿರುವ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ತಮ್ಮ ವಿರುದ್ಧದ ಹೇಳಿಕೆಗಳನ್ನು ಹೊಂದಿರುವ ಕಕ್ಕಡ್‌ ಅವರ ಸಾಮಾಜಿಕ ಜಾಲತಾಣಗಳನ್ನು …

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಮಂದಿ ಸಾವಿಗೀಡಾಗಿದ್ದು,ಮೂವರಿಗೆ ಗಾಯಗಳಾಗಿವೆ. ಈ ಯೋಧರನ್ನು ಅಮರನಾಥ ಯಾತ್ರೆಯ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. 39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್  ಬ್ರೇಕ್ …

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ …

ದೆಹಲಿ :  ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್ ಮಾಡಿಸಿಕೊಂಡಿದ್ದಾನೆ.  ಸಿದ್ಧಾರ್ಥ್ ದೋಶಿ ತನ್ನ 71.60 ಲಕ್ಷ ರೂಪಾಯಿ ಜಾಗ್ವಾರ್ ಕಾರನ್ನು 2 …

ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ (ಭಾನುವಾರ) …

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ. ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ ಸಂದೇಶ ನೀಡಲು ತಾನು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಟಿ ರಾಜಾ ಮತ್ತು ಕೆ …

Stay Connected​
error: Content is protected !!