ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ …
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ …
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ‘ವಿಕಸಿತ್ ಭಾರತ್ ಜಿ ರಾಮ್ ಜಿ’ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ೨೦ ವರ್ಷಗಳಷ್ಟು …
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ …
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಮಸೂದೆ 2025ನ್ನು ಅಂಗೀಕರಿಸಿತು. ಇದು ವಿರೋಧ ಪಕ್ಷದ ಸಂಸದರಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು. ಸರ್ಕಾರವು ರಾಷ್ಟ್ರಪಿತನನ್ನು ಅವಮಾನಿಸಿದೆ ಹಾಗೂ …
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯ ಗೌರವ ದೊರೆತಿದೆ. ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರಶಸ್ತಿ ಪ್ರದಾನ ಮಾಡಿದರು. ಮಂಗಳವಾರ ಇಥಿಯೋಪಿಯಾ ರಾಜದಾನಿ ಅಡಿಸ್ …
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್ ಪರಿಗಣಿಸಲು ಕೋರ್ಟ್ ನಿರಾಕರಿಸಿದ್ದು, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ …
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್.ಎಸ್.ಎಸ್ ಅನ್ನು ದೇಶದಿಂದ ಓಡಿಸುವವರೆಗೂ ಬಿಡುವುದಿಲ್ಲ ಎಂದು ಶಪಥ ಮಾಡಿದೆ. ಭಾನುವಾರ ದೆಹಲಿಯ ಐತಿಹಾಸಿಕ ರಾಮ್ ಲೀಲಾ ಮೈದಾನದಲ್ಲಿ ನಡೆದ …
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ ಮುಖ್ಯವಾದ ಆಪರೇಷನ್, ಬರಲೇಬೇಕು ಅಂತ ಹೇಳಿದ್ದಾರೆ. . ನಾನು ಅದಕ್ಕೆ ಗಡಿಯಲ್ಲಿ ಸೈನಿಕರು ಜೀವ ಬಲಿ ಕೊಡ್ತಿದ್ದಾರೆ. ಇಂದಿರಾ ಗಾಂಧಿ, …
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು ಮುಗಿಲುಮುಟ್ಟಿದ್ದವು. ಭಾರತಕ್ಕೆ ಬಂದ ಮೆಸ್ಸಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಮೆಸ್ಸಿಯ ಪ್ರವಾಸದ ಸಂಘಟಕ …
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ. ಭಾರತದ ಶೇ.50 ಪ್ರತಿಸುಂಕ ಹೇರಿರುವುದು ಬೇಜವಾಬ್ದಾರಿ ತಂತ್ರವಾಗಿದೆ ಎಂದಿರುವ ಆ ಮೂವರು ಸಂಸದರು, ಇದರಿಂದ ನಿರ್ಣಾಯಕ ಪಾಲುದಾರಿಕೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ. …