ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ. ದೆಹಲಿ, ಛತ್ತೀಸ್ಗಢ, ಒಡಿಶಾ, ಪೂರ್ವ ಮಧ್ಯಪ್ರದೇಶದಲ್ಲಿ ಉಷ್ಣ ಅಲೆ …
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ. ದೆಹಲಿ, ಛತ್ತೀಸ್ಗಢ, ಒಡಿಶಾ, ಪೂರ್ವ ಮಧ್ಯಪ್ರದೇಶದಲ್ಲಿ ಉಷ್ಣ ಅಲೆ …
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಪ್ರಸ್ತಾಪ ಇಟ್ಟಿದೆ. 21 ಗಂಟೆಗಳ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಪಾಕ್ ಮತ್ತೆ ತನ್ನ ಪ್ರತಿಷ್ಠೆ …
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಗಣ್ಯಾತಿಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. …
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೂರು ವರ್ಷಗಳ ನಂತರ ಜೂನ್ನಲ್ಲಿ ಎಲ್ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್ ಮಾರುತಗಳ ಮೇಲೆ ಪರಿಣಾಮ ಬೀರುವ …
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಹಡಗುಗಳ ಸಂಚಾರವನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಅಲ್ …
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ಸೋಮವಾರ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಯಾವುದೇ ಬಂದರುಗಳ …
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್ ಸಿನ್ಹಾ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. …
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್ ಪ್ರಧಾನಿಯೇ ನೇರ ಕಾರಣ ಎಂದು ಹೊಸ ಬಾಂಬ್ ಸಿಡಿಸಿದೆ. ಈ ಕುರಿತು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಆರಾಘ್ವಿ …
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ ಅಡಿಯಲ್ಲಿ ಪಾಕಿಸ್ತಾನವು ಪ್ರತಿ ಯೂನಿಟ್ಗೆ 1.42 ರೂಗಳಷ್ಟು ವಿದ್ಯುತ್ ದರವನ್ನು ಹೆಚ್ಚಿಸಿದೆ. ಪಾಕಿಸ್ತಾನದ ರಾಷ್ಟ್ರೀಯ ವಿದ್ಯುತ್ ನಿಯಂತ್ರಣ ಪ್ರಾಧಿಕಾರ ಫೆಬ್ರವರಿ.2026ರ …
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಅನುಷ್ಠಾನ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಮಾಡುವಂತೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗೆ …