ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ. ಅರಬ್ ದೇಶಗಳ ಪೈಕಿ ಅತ್ಯಂತ ಸುರಕ್ಷಿತ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದುಬೈ ಮೇಲೆ ಇತ್ತೀಚೆಗೆ ನಡೆದ …
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ. ಅರಬ್ ದೇಶಗಳ ಪೈಕಿ ಅತ್ಯಂತ ಸುರಕ್ಷಿತ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದುಬೈ ಮೇಲೆ ಇತ್ತೀಚೆಗೆ ನಡೆದ …
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದೆ. ಆನ್‌ಲೈನ್ ಪೋಸ್ಟ್‌ಗಳು ಹಾಗೂ ವಿಡಿಯೋಗಳು ಹರಿದಾಡುತ್ತಿರುವ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆಯೇ ಎಂಬ …
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ಅಸ್ಸಾಂ, ತಮಿಳುನಾಡು …
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಅಮೃತಸರ ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಐಎಸ್‌ಐ ಬೆಂಬಲಿತ ಭಯೋತ್ಪಾದನೆ ಮತ್ತು ಗಡಿ ದಾಟಿದ ಶಸ್ತ್ರಾಸ್ತ್ರ ಕಳ್ಳಸಾಗಣೆ ಕೃತ್ಯವನ್ನು ತಡೆದಂತಾಗಿದೆ …
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ ನೀಡಿದೆ. ತಮಿಳುನಾಡಿನ 234 ಸೀಟುಗಳಿಗೆ ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ತಾನೇ …
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್ …
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಮೇಲೂ ವಾಯುದಾಳಿಯಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. 56 ವರ್ಷದ ಮೊಜ್ತಾಬಾ ಖಮೇನಿ ಅವರು …
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಇರಾನ್‌ನ ನೂತನ ಸರ್ವೋಚ್ಛ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ. …
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ ಹೆಚ್ಚಾಗಿ ತರಕಾರಿಯಿಂದ ದಿನಸಿಯವರೆಗೆ ನಮ್ಮ ದಿನನಿತ್ಯದ ಪ್ರತಿಯೊಂದು ವಸ್ತುವೂ ದುಬಾರಿಯಾಗುವುದು ಸತ್ಯವಾದರೂ ಹಳೆಯ ವಿಷಯ. ಆದರೆ ಇದು ಕೇವಲ ಆರಂಭವಷ್ಟೇ. …
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು ಇರಾನ್ ಸರ್ಕಾರ ಮೂರು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದೆ. ಇತ್ತೀಚಿನ ದಾಳಿಗಳ ನಂತರ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ಯುದ್ಧವನ್ನು ನಿಲ್ಲಿಸುವ ಬಗ್ಗೆ …