Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೆ.21 ರ ಸಂಜೆ 5 ಗಂಟೆಗೆ …

gst

ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿದ ಹಿನ್ನಲೆಯಲ್ಲಿ ನಾಳೆಯಿಂದ ದೇಶದದ್ಯಾಂತ ದಿನನಿತ್ಯ ಬಳಸುವ ಹಾಲಿನಿಂದ ಹಿಡಿದು ಟೂತ್‌ಪೇಸ್ಟ್‌ವರೆಗೆ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. …

ನವದೆಹಲಿ: ನಾಳೆಯಿಂದ ಹೊಸ ಜಿಎಸ್‌ಟಿ ದರ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಐದು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ಜಿಎಸ್‌ಟಿ ದರಗಳು ಜಾರಿಗೆ ಬರುವ ಮೊದಲು ಹೊಸ ಜಿಎಸ್‌ಟಿ ಆಡಳಿತ ಹಾಗೂ ಅದು ಸಾಮಾನ್ಯ ಜನರಿಗೆ …

ನವದೆಹಲಿ: ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು, ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ. ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಕ್ಕೆ ಖಗೋಳ ಸಾಕ್ಷಿಯಾಗಲಿದೆ. ಇಂದು ರಾತ್ರಿ 11 ಗಂಟೆಯಿಂದ …

Intelligence Department

ಹೊಸದಿಲ್ಲಿ : ರೈಲ್ವೆ ನೇಮಕಾತಿ ಇಲಾಖೆಯಲ್ಲಿ 1763ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 17 ರೊಳಗೆ www.rrcpryj.org ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ವಯೋಮಿತಿ …

nirmala seetharam

ಮಧುರೈ : ಇದೇ ತಿಂಗಳ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಜಿಎಸ್‍ಟಿ ಸುಧಾರಣೆಗಳೊಂದಿಗೆ ಒಟ್ಟು 2 ಲಕ್ಷ ಕೋಟಿ ರೂಪಾಯಿ ಜನರ ಕೈ ಸೇರಲಿದ್ದು, ದೇಶೀಯ ಬಳಕೆಯನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. …

ನವದೆಹಲಿ: ಕೋವಿಡ್-19 ಸೋಂಕಿನಿಂದ ಮನುಷ್ಯನ ರಕ್ತನಾಳಗಳು ಮುಪ್ಪಾಗುವ ಸಾಧ್ಯತೆ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಕೊರೊನಾ ಸೋಂಕಿನಿಂದ ಮನುಷ್ಯನ ರಕ್ತನಾಳಗಳು 5 ವರ್ಷ ವಯಸ್ಸಾದಂತೆ ಪರಿವರ್ತನೆಯಾಗುತ್ತದೆ ಎಂದು ಹೇಳಿದೆ. ರಕ್ತನಾಳ ಮುಪ್ಪಾಗುವಿಕೆ ಸಾಧ್ಯತೆಯ ತೀವ್ರತೆ ಮಹಿಳೆಯರಲ್ಲಿ ಹೆಚ್ಚು ಎಂದು ಅದು ಎಚ್ಚರಿಸಿದೆ. …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಸೇನಾ ಯೋಧ ಮೃತಪಟ್ಟಿದ್ದಾರೆ. ಇದೇ ವೇಳೆ ಜೈಶ್‌ ಎ ಮೊಹಮ್ಮದ್‌ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರು ಭದ್ರತಾ ಪಡೆಯ ಬಲೆಗೆ ಬಿದ್ದಿದ್ದಾರೆ. ಜಮ್ಮು ಪ್ರದೇಶದ ಉಧಂಪುರ, …

ಲಂಡನ್‌: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸುತ್ತಿರುವುದರ ನಡುವೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ. ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಭಾರತ …

ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ. ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್‌ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ …

Stay Connected​
error: Content is protected !!